ದೀಪಿಕಾ-ಶಾರುಖ್‌ಗೆ ಸಂಕಷ್ಟ ತಂದ ಹ್ಯುಂಡೈ ಕಾರು; ಕೋರ್ಟ್ ಸೂಚನೆ ಬೆನ್ನಲ್ಲೇ ದೂರು ದಾಖಲಿಸಿದ ಪೊಲೀಸ್

newsics.com ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ನಟಿ ದೀಪಿಕಾ ಪಡುಕೋಣೆ ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋರ್ಟ್ ಸೂಚನೆ ಬೆನ್ನಲ್ಲೇ ಪೊಲೀಸರು ಇಬ್ಬರ ವಿರುದ್ಧ ಸೆಕ್ಷನ್ 420 ಅಡಿ ದೂರು ದಾಖಲಿಸಿದ್ದಾರೆ. ಶಾರುಖ್ ಖಾನ್ ಜೊತೆಗೆ ಇತರ 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಇಬ್ಬರು ತಾಂತ್ರಿಕ ಸಮಸ್ಯೆ ಹಾಗೂ ಎಂಜಿನ್ ಸಮಸ್ಯೆ ಹೊಂದಿರುವ ವಾಹನಗಳನ್ನು ಖರೀದಿಸುವಂತೆ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಭರತ್‌ಪುರ್ ನಿವಾಸಿ ಕೀರ್ತಿ … Continue reading ದೀಪಿಕಾ-ಶಾರುಖ್‌ಗೆ ಸಂಕಷ್ಟ ತಂದ ಹ್ಯುಂಡೈ ಕಾರು; ಕೋರ್ಟ್ ಸೂಚನೆ ಬೆನ್ನಲ್ಲೇ ದೂರು ದಾಖಲಿಸಿದ ಪೊಲೀಸ್