ನಿಗದಿತ ಅವಧಿಯಲ್ಲಿ ಈ ಸೂಚನೆ ಪಾಲಿಸದಿದ್ದರೆ ಸರ್ಕಾರಿ ನೌಕರರ ವೇತನ ತಡೆಗೆ ಸರ್ಕಾರ ನಿರ್ಧಾರ

newsics.com ನಿಗದಿತ ಅವಧಿಯೊಳಗೆ ರಾಜ್ಯ ಸರ್ಕಾರಿ ಅಧಿಕಾರಿ ಹಾಗೂ ನೌಕರರು ಸಂಬಳ ಪ್ಯಾಕೇಜ್ ಎಂದು ತಮ್ಮ ಬ್ಯಾಂಕ್ ಖಾತೆಯನ್ನು ನೋಂದಾಯಿಸಿಕೊಳ್ಳದಿದ್ದರೆ ಹಾಗೂ ಪಿಎಂಇಬಿವೈ ಮತ್ತು ಪಿಎಂಜೆಜೆಬಿವೈ ವಿಮಾ ಯೋಜನೆ ಪಡೆಯದಿದ್ದರೆ ವೇತನ ತಡೆಹಿಡಿಯಲು ಸರ್ಕಾರ ನಿರ್ಧರಿಸಿದೆ. ಎ ಗುಂಪಿನ ಅಧಿಕಾರಿಗಳಿಗೆ ಹೆಚ್ ಆರ್ ಎಂಎಸ್‌ನಲ್ಲಿ ನೋಂದಾಯಿಸಲು ಆ. 31 ಕೊನೆಯ ದಿನ. ನಿಗದಿತ ದಿನಾಂಕದೊಳಗೆ ನೋಂದಾಯಿಸಿಕೊಳ್ಳದಿದ್ದರೆ ವೇತನವನ್ನು ಹೆಚ್‌ಆರ್‌ಎಂಎಸ್‌ನಲ್ಲಿ ತಡೆಹಿಡಿಯಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿರುವ … Continue reading ನಿಗದಿತ ಅವಧಿಯಲ್ಲಿ ಈ ಸೂಚನೆ ಪಾಲಿಸದಿದ್ದರೆ ಸರ್ಕಾರಿ ನೌಕರರ ವೇತನ ತಡೆಗೆ ಸರ್ಕಾರ ನಿರ್ಧಾರ