Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಲ್ಮೀಕಿ ನಿಗಮ ಹಗರಣ ಪ್ರಕರಣ: 5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
ದೇಶಕರ್ನಾಟಕ

ವಾಲ್ಮೀಕಿ ನಿಗಮ ಹಗರಣ ಪ್ರಕರಣ: 5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

Share
1 Min Read
SHARE

newsics.com

ಬೆಂಗಳೂರು:  ವಾಲ್ಮೀಕಿ ನಿಗಮದಲ್ಲಿ  ನಡೆದಿದ್ದ ಕೋಟ್ಯಂತರ ರೂ. ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಎನ್ನಲಾದ ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ ಮತ್ತು ಎಟಕೇರಿ ಸತ್ಯನಾರಾಯಣ ಅವರಿಗೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಅಧಿಕೃತವಾಗಿ ಹೇಳಿಕೊಂಡಿದೆ.

 

ಪ್ರಕರಣದ ಹಿನ್ನೆಲೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷರಾಗಿದ್ದ ಚಂದ್ರಶೇಕರನ್ ಅವರು 2024ರ ಮೇ 26ರಂದು ಶಿವಮೊಗ್ಗದ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆ ವೇಳೆ ಅವರು ಬರೆದಿಟ್ಟಿದ್ದ ಡೆತ್​ ನೋಟ್ ಪತ್ತೆಯಾಗಿದ್ದು, ಮೇಲಿನವರ ಆದೇಶದಂತೆ ನಿಗಮದ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದರು. ಅದರ ಬೆನ್ನಲ್ಲೇ ನಿಗಮು ನಡೆಸಿದ ಆಂತರಿಕ ತನಿಖೆಯಲ್ಲಿ 89.62 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿರುವುದು ಕಂಡುಬಂದಿತ್ತು.

TAGGED:#ValmikiCorporation #scam #case #ED #attaches
Share This Article
Facebook Twitter Copy Link Print
Previous Article ನಿಗದಿತ ಅವಧಿಯಲ್ಲಿ ಈ ಸೂಚನೆ ಪಾಲಿಸದಿದ್ದರೆ ಸರ್ಕಾರಿ ನೌಕರರ ವೇತನ ತಡೆಗೆ ಸರ್ಕಾರ ನಿರ್ಧಾರ
Next Article ನಟ ಶಾರುಖ್ ಖಾನ್, ನಟಿ ದೀಪಿಕಾ ಪಡುಕೋಣೆ ವಿರುದ್ಧ ಎಫ್‌ಐಆರ್ ದಾಖಲು.!

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?