ವಾಲ್ಮೀಕಿ ನಿಗಮ ಹಗರಣ ಪ್ರಕರಣ: 5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
newsics.com ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಕೋಟ್ಯಂತರ ರೂ. ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಎನ್ನಲಾದ ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ ಮತ್ತು ಎಟಕೇರಿ ಸತ್ಯನಾರಾಯಣ ಅವರಿಗೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಅಧಿಕೃತವಾಗಿ ಹೇಳಿಕೊಂಡಿದೆ. ಪ್ರಕರಣದ ಹಿನ್ನೆಲೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷರಾಗಿದ್ದ ಚಂದ್ರಶೇಕರನ್ ಅವರು 2024ರ ಮೇ 26ರಂದು … Continue reading ವಾಲ್ಮೀಕಿ ನಿಗಮ ಹಗರಣ ಪ್ರಕರಣ: 5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
Copy and paste this URL into your WordPress site to embed
Copy and paste this code into your site to embed