Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಲಬಾಧೆಯಿಂದ ಮನನೊಂದು 4 ವರ್ಷದ ಮಗನಿಗೆ ವಿಷಪ್ರಾಶನ ಮಾಡಿ ಉದ್ಯಮಿ ದಂಪತಿ ಆತ್ಮಹತ್ಯೆ
ದೇಶ

ಸಾಲಬಾಧೆಯಿಂದ ಮನನೊಂದು 4 ವರ್ಷದ ಮಗನಿಗೆ ವಿಷಪ್ರಾಶನ ಮಾಡಿ ಉದ್ಯಮಿ ದಂಪತಿ ಆತ್ಮಹತ್ಯೆ

Share
1 Min Read
SHARE

newsics.com

ಉತ್ತರ ಪ್ರದೇಶ: ಆರ್ಥಿಕ ಸಾಲದ ಬಾಧೆಯಿಂದ ಮನನೊಂದು ದಂಪತಿಗಳು ತಮ್ಮ 4 ವರ್ಷದ ಮಗನಿಗೆ ವಿಷಪ್ರಾಶನ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.

ಬುಧವಾರ ಬೆಳಗ್ಗೆ ಪ್ರತ್ಯೇಕ ಕೋಣೆಗಳಲ್ಲಿ ಸಂಬಂಧಿಕರು ಮೂವರ ಶವಗಳನ್ನು ಪತ್ತೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಕೈಮಗ್ಗ ಉದ್ಯಮಿ ಸಚಿನ್ ಗ್ರೋವರ್ (30) ಮತ್ತು ಅವರ ಪತ್ನಿ ಶಿವಾನಿ (28) ಸಾಲದ ಸುಳಿಯಲ್ಲಿದ್ದರು. ಸ್ಥಳದಿಂದ ಡೆತ್ ನೋಟ್ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಸಚಿನ್ ಹೆಚ್ಚುತ್ತಿರುವ ಸಾಲ ಮತ್ತು ಆದಾಯದ ಕೊರತೆಯಿಂದ ತೀವ್ರ ನೊಂದಿರುವುದಾಗಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನನ್ನ ಕುಟುಂಬದ ಬಗ್ಗೆ ನನಗೆ ಯಾವುದೇ ದೂರುಗಳಿಲ್ಲ, ಅವರೆಲ್ಲರೂ ನನ್ನನ್ನು ಬೆಂಬಲಿಸಿದರು. ದಯವಿಟ್ಟು ನಮ್ಮ ಸಾಲವನ್ನು ತೀರಿಸಲು ನಮ್ಮ ಕಾರು ಮತ್ತು ಮನೆಯನ್ನು ಮಾರಾಟ ಮಾಡಿ, ಇದರಿಂದ ನಮ್ಮ ಸಾಲವು ತೀರಿಸಿ ಎಂದು ಸಚಿನ್ ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ. “ಮಂಗಳವಾರ ರಾತ್ರಿ ದಂಪತಿಗಳು ಸೀಲಿಂಗ್ ಫ್ಯಾನ್ಗಳಿಗೆ ನೇಣು ಬಿಗಿದುಕೊಂಡರು, ಆದರೆ ಮಗುವಿನ ಶವವು ಮತ್ತೊಂದು ಕೋಣೆಯಲ್ಲಿ ಪತ್ತೆಯಾಗಿದೆ. ಪ್ರಾಥಮಿಕವಾಗಿ, ಪೋಷಕರು ಮೊದಲು ತಮ್ಮ ಮಗನಿಗೆ ವಿಷಪ್ರಾಶನ ಮಾಡಿ ನಂತರ ಇಬ್ಬರು ನೇಣಿಗೆ ಶರಣಾಗಿದ್ದಾರೆ.

TAGGED:#business #couple #suicide #uttarpradesh #police #case
Share This Article
Facebook Twitter Copy Link Print
Previous Article ಮುಂದುವರೆದ ವರುಣಾರ್ಭಟ : ಇಂದು ಈ 3 ಜಿಲ್ಲೆಯ ಶಾಲಾ ಕಾಲೇಜುಗಳಿ ರಜೆ ಘೋಷಣೆ
Next Article ಸ್ಮೋಕಿಂಗ್ ಝೋನ್’ ಇಲ್ಲದ ಹೋಟೆಲ್, ಬಾರ್‌ ಗಳಿಗೆ ಪರವಾನಗಿ ರದ್ದು!

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?