ಸಾಲಬಾಧೆಯಿಂದ ಮನನೊಂದು 4 ವರ್ಷದ ಮಗನಿಗೆ ವಿಷಪ್ರಾಶನ ಮಾಡಿ ಉದ್ಯಮಿ ದಂಪತಿ ಆತ್ಮಹತ್ಯೆ

newsics.com ಉತ್ತರ ಪ್ರದೇಶ: ಆರ್ಥಿಕ ಸಾಲದ ಬಾಧೆಯಿಂದ ಮನನೊಂದು ದಂಪತಿಗಳು ತಮ್ಮ 4 ವರ್ಷದ ಮಗನಿಗೆ ವಿಷಪ್ರಾಶನ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಬುಧವಾರ ಬೆಳಗ್ಗೆ ಪ್ರತ್ಯೇಕ ಕೋಣೆಗಳಲ್ಲಿ ಸಂಬಂಧಿಕರು ಮೂವರ ಶವಗಳನ್ನು ಪತ್ತೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಕೈಮಗ್ಗ ಉದ್ಯಮಿ ಸಚಿನ್ ಗ್ರೋವರ್ (30) ಮತ್ತು ಅವರ ಪತ್ನಿ ಶಿವಾನಿ (28) ಸಾಲದ ಸುಳಿಯಲ್ಲಿದ್ದರು. ಸ್ಥಳದಿಂದ ಡೆತ್ ನೋಟ್ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಸಚಿನ್ ಹೆಚ್ಚುತ್ತಿರುವ ಸಾಲ ಮತ್ತು ಆದಾಯದ … Continue reading ಸಾಲಬಾಧೆಯಿಂದ ಮನನೊಂದು 4 ವರ್ಷದ ಮಗನಿಗೆ ವಿಷಪ್ರಾಶನ ಮಾಡಿ ಉದ್ಯಮಿ ದಂಪತಿ ಆತ್ಮಹತ್ಯೆ