Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೌರಿ ಗಣೇಶ ಹಬ್ಬಕ್ಕೆ ತವರು ಮನೆಯಿಂದ ಬಾರದ ಆಹ್ವಾನ: ಮನನೊಂದು ಜೀವ ಕಳೆದುಕೊಂಡ ವಿವಾಹಿತೆ
ಕರ್ನಾಟಕ

ಗೌರಿ ಗಣೇಶ ಹಬ್ಬಕ್ಕೆ ತವರು ಮನೆಯಿಂದ ಬಾರದ ಆಹ್ವಾನ: ಮನನೊಂದು ಜೀವ ಕಳೆದುಕೊಂಡ ವಿವಾಹಿತೆ

Share
1 Min Read
SHARE

newsics.com

ಚಾಮರಾಜನಗರ: ಗೌರಿ ಗಣೇಶ ಹಬ್ಬಕ್ಕೆ ತನ್ನನ್ನು ಕರೆಯಲು ತವರು ಮನೆಯಲ್ಲಿ ಯಾರೂ ಇಲ್ಲ ಎನ್ನುವ ಕಾರಣಕ್ಕೆ ಮನನೊಂದಿದ್ದ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನೆಯಲ್ಲಿ ಈ ಘಟನೆ ನಡೆದಿದೆ.

ಜೀವನದಲ್ಲಿ ಭಾರೀ ಜಿಗುಪ್ಸೆಗೊಂಡಿದ್ದ ಗೃಹಿಣಿ, ಹಬ್ಬಕ್ಕೆ ತವರು ಮನೆಗೆ ಹೋಗಿ ಸಂಭ್ರಮಪಡುವ ಖುಷಿಯಲ್ಲಿದ್ದಳು. ಆದರೆ, ತವರು ಮನೆಯಿಂದ ಯಾವುದೇ ಆಹ್ವಾನ ಬಾರದ ಕಾರಣ ಮನನೊಂದು ಈ ಕೃತ್ಯ ಎಸಗಿದ್ದಾಳೆ.

ರಶ್ಮಿ (26) ಜೀವ ಕಳೆದುಕೊಂಡ ಮಹಿಳೆ. ಮಧುವನಹಳ್ಳಿ ಗ್ರಾಮದ ಸಿದ್ದರಾಜು ಅವರನ್ನು ಈಕೆ ವಿವಾಹವಾಗಿದ್ದಳು.

ಈಕೆಯ ತಂದೆ, ತಾಯಿ ಹಾಗೂ ಅಣ್ಣ ಈಗಾಗಲೇ ಸಾವು ಕಂಡಿದ್ದಾರೆ. ತವರಿಗೆ ಕರೆದು ಅರಿಶಿನ-ಕುಂಕುಮ ಕೊಡಲು ಯಾರೂ ಇಲ್ಲ ಎನ್ನುವ ಕಾರಣಕ್ಕೆ ಆಕೆ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಳು.

ಇದರಿಂದಾಗಿ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡನೇ ಪತ್ನಿಗೆ ವರದಕ್ಷಿಣೆ ಕಿರುಕುಳ, ಜೀವ ಬೆದರಿಕೆ: ಜೈಭೀಮ್ ಸಂಘಟನೆ ರಾಜ್ಯಾಧ್ಯಕ್ಷ ಶಿವಶಂಕರ್ ಸೇರಿ 6 ಮಂದಿ ವಿರುದ್ಧ FIR

TAGGED:A married woman lost her life after not receiving an invitation from her mother's house for the Gauri Ganesh festival.
Share This Article
Facebook Twitter Copy Link Print
Previous Article Hybrid warriors ಭವಿಷ್ಯದ ಯುದ್ಧಕ್ಕೆ ಬೇಕು ಹೈಬ್ರಿಡ್ ಯೋಧರು: ಸಿಡಿಎಸ್ ಚೌಹಾಣ್
Next Article GOOD MORNING |Today’s almanac ಇಂದಿನ ಪಂಚಾಂಗ, 28-08-2025, ಗುರುವಾರ, ಋಷಿಪಂಚಮಿ

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?