ಗೌರಿ ಗಣೇಶ ಹಬ್ಬಕ್ಕೆ ತವರು ಮನೆಯಿಂದ ಬಾರದ ಆಹ್ವಾನ: ಮನನೊಂದು ಜೀವ ಕಳೆದುಕೊಂಡ ವಿವಾಹಿತೆ

newsics.com ಚಾಮರಾಜನಗರ: ಗೌರಿ ಗಣೇಶ ಹಬ್ಬಕ್ಕೆ ತನ್ನನ್ನು ಕರೆಯಲು ತವರು ಮನೆಯಲ್ಲಿ ಯಾರೂ ಇಲ್ಲ ಎನ್ನುವ ಕಾರಣಕ್ಕೆ ಮನನೊಂದಿದ್ದ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನೆಯಲ್ಲಿ ಈ ಘಟನೆ ನಡೆದಿದೆ. ಜೀವನದಲ್ಲಿ ಭಾರೀ ಜಿಗುಪ್ಸೆಗೊಂಡಿದ್ದ ಗೃಹಿಣಿ, ಹಬ್ಬಕ್ಕೆ ತವರು ಮನೆಗೆ ಹೋಗಿ ಸಂಭ್ರಮಪಡುವ ಖುಷಿಯಲ್ಲಿದ್ದಳು. ಆದರೆ, ತವರು ಮನೆಯಿಂದ ಯಾವುದೇ ಆಹ್ವಾನ ಬಾರದ ಕಾರಣ ಮನನೊಂದು ಈ ಕೃತ್ಯ ಎಸಗಿದ್ದಾಳೆ. ರಶ್ಮಿ (26) ಜೀವ ಕಳೆದುಕೊಂಡ ಮಹಿಳೆ. ಮಧುವನಹಳ್ಳಿ ಗ್ರಾಮದ ಸಿದ್ದರಾಜು … Continue reading ಗೌರಿ ಗಣೇಶ ಹಬ್ಬಕ್ಕೆ ತವರು ಮನೆಯಿಂದ ಬಾರದ ಆಹ್ವಾನ: ಮನನೊಂದು ಜೀವ ಕಳೆದುಕೊಂಡ ವಿವಾಹಿತೆ