Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಮದುವೆ ಸಮಾರಂಭದಲ್ಲೂ ಅಪ್ಪು ಫೋಟೋವನ್ನು ಮಂಟಪದಲ್ಲಿ ಹಾಕಿಸಿದ ನಟಿ ಅನುಶ್ರೀ
ಮನರಂಜನೆ

ಮದುವೆ ಸಮಾರಂಭದಲ್ಲೂ ಅಪ್ಪು ಫೋಟೋವನ್ನು ಮಂಟಪದಲ್ಲಿ ಹಾಕಿಸಿದ ನಟಿ ಅನುಶ್ರೀ

Share
1 Min Read
SHARE

newsics.com

ಕನ್ನಡ ನಟಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಕೊಡಗು ಮೂಲದ ರೋಷನ್ ಎಂಬುವರನ್ನ ಅನುಶ್ರೀ ಮದುವೆಯಾಗಿದ್ದಾರೆ. ನಾದಬ್ರಹ್ಮ ಹಂಸಲೇಖ, ಶರಣ್, ಸೋನಲ್ ಮಂಥೆರೋ, ವಿಜಯ್ ರಾಘವೇಂದ್ರ ಮುಂತಾದರು ಅನುಶ್ರೀ – ರೋಷನ್ ಕಲ್ಯಾಣಕ್ಕೆ ಸಾಕ್ಷಿಯಾಗಿದ್ದರು.

ಅನುಶ್ರೀ ಅವರು ನಟ ಪುನೀತ್ ರಾಜ್​​ಕುಮಾರ್ ಅವರ ದೊಡ್ಡ ಅಭಿಮಾನಿ ಅಂತ. ಅನುಶ್ರೀ ಅವರು ಏನೇ ಶುಭ ಕಾರ್ಯ ಮಾಡಿದರೂ ಅಪ್ಪು ಅವರನ್ನು ನೆನೆಯುತ್ತಾ ಇರುತ್ತಾರೆ.ಇದೀಗ ಮದುವೆ ಸಮಾರಂಭದಲ್ಲೂ ಪುನೀತ್ ರಾಜ್​ಕುಮಾರ್ ಅವರ ಫೋಟೋವನ್ನು ಮಂಟಪದಲ್ಲಿ ಹಾಕಿಸಿದ್ದಾರೆ ನಟಿ ಅನುಶ್ರೀ.

ಮಂಟಪದಲ್ಲಿ ಪುನೀತ್ ರಾಜ್​ಕುಮಾರ್ ಅವರ ಚಿತ್ರವನ್ನು ಇರಿಸಿ ಆ ಚಿತ್ರವನ್ನು ಹೂವುಗಳಿಂದ ಸುಂದರವಾಗಿ ಅಲಂಕಾರ ಮಾಡಲಾಗಿದೆ. ಇದೇ ಫೋಟೋ ನೋಡಿದ ಅಪ್ಪು ಅಭಿಮಾನಿಗಳು ಭಾವುಕರಾಗಿದ್ದಾರೆ. ಜೊತೆಗೆ ನಿರೂಪಕಿ ಅನುಶ್ರಿ ಅವರ ಅಭಿಮಾನಕ್ಕೆ ಫಿದಾ ಆಗುತ್ತಿದ್ದಾರೆ.

TAGGED:#Anchor #Anushree #wedding #punithrajkumar # #roshan
Share This Article
Facebook Twitter Copy Link Print
Previous Article ಗೂಗಲ್​ ಮ್ಯಾಪ್​ ಎಡವಟ್ಟು -ಒಂದೇ ಕುಟುಂಬದ ನಾಲ್ವರು ಸಾವು
Next Article ಗಂಡನ ಜೊತೆ 15 ದಿನ, ಪ್ರಿಯಕರನ ಜೊತೆ 15 ದಿನ ಇರುತ್ತೇನೆ ಎಂದ ಮಹಿಳೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?