Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Anushree marriage ಅದ್ಧೂರಿಯಾಗಿ ಸಪ್ತಪದಿ ತುಳಿದ ಆ್ಯಂಕರ್ ಅನುಶ್ರೀ- ರೋಷನ್
ಕರ್ನಾಟಕಪ್ರಮುಖಮನರಂಜನೆ

Anushree marriage ಅದ್ಧೂರಿಯಾಗಿ ಸಪ್ತಪದಿ ತುಳಿದ ಆ್ಯಂಕರ್ ಅನುಶ್ರೀ- ರೋಷನ್

Share
1 Min Read
SHARE

newsics.com

ಖ್ಯಾತ ನಿರೂಪಕಿ ಅನುಶ್ರೀ ಹಾಗೂ ರೋಷನ್ ಅವರಿಂದು ಅದ್ಧೂರಿಯಾಗಿ ಸಪ್ತಪದಿ ತುಳಿದಿದ್ದಾರೆ.

ಸದ್ಯ ಅವರ ಅರಿಶಿಣ ಶಾಸ್ತ್ರದ ಫೋಟೋಗಳು ಹಾಗೂ ಮದುವೆಯ ವಿಡಿಯೋಗಳು ಸಖತ್ ಸದ್ದು ಮಾಡುತ್ತಿವೆ.
ಪ್ರಸಿದ್ಧ ನಿರೂಪಕಿಯಾಗಿ ಕನ್ನಡಿಗರ ಮನಗೆದ್ದಿರುವ ಅನುಶ್ರೀ ಮದುವೆ ಬಗ್ಗೆ ಹಲವು ಊಹಾಪೋಹಗಳು ಹರಿದಾಡಿದ್ದವು. ಆದ್ರೆ ಇತ್ತೀಚೆಗಷ್ಟೇ ಎಲ್ಲರಿಗೂ ಸ್ಪಷ್ಟತೆ ಸಿಕ್ಕಿತ್ತು. ಕೊಡಗಿನ ರೋಷನ್ ಅವರೊಂದಿಗೆ ಮದುವೆಯಾಗುತ್ತಿರುವುದು ಖಚಿತವಾಗಿತ್ತು. ಅದರಂತೆ ಅವರಿಂದು (ಆ.28) ನವಜೀವನಕ್ಕೆ ಕಾಲಿಟ್ಟಿದ್ದಾರೆ.
ಅವರೇ ಕೊಟ್ಟ ಮಾಹಿತಿ ಪ್ರಕಾರ, 10:56ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆಯಾಗಿದೆ. ಮದುವೆಯ ಕೆಲ ಫೋಟೋ ವಿಡಿಯೋಗಳು ಆನ್ಲೈನ್ನಲ್ಲಿ ಕಾಣಿಸಿಕೊಂಡಿವೆ.

ಬೆಂಗಳೂರಿನ ಹೊರವಲಯ ಕಗ್ಗಲಿಪುರದ ರೆಸಾರ್ಟ್‌ನಲ್ಲಿ ಅನುಶ್ರೀ ಹಾಗೂ ರೋಷನ್ ವಿವಾಹ ಸಂಭ್ರಮ ನಡೆಯುತ್ತಿದೆ. ಚಿತ್ರರಂಗದ ಹಲವು ಗಣ್ಯರ ಆಗಮಿಸಿದ್ದಾರೆ.
ವೃತ್ತಿಜೀವನದ ಸವಾಲುಗಳನ್ನು ಎದುರಿಸಿ ಇಡೀ ಕರುನಾಡಿನಲ್ಲೇ ಅತ್ಯಂತ ಜನಪ್ರಿಯ ನಿರೂಪಕಿಯಾಗಿ ಬೆಳೆದಿರುವ ಅನುಶ್ರೀ ಅವರಿಗೀಗ 37 ವರ್ಷ. ಹಾಗಾಗಿ, ಕಳೆದ ಕೆಲ ವರ್ಷಗಳಿಂದ ಮದುವೆ ಬಗ್ಗೆ ಅಭಿಮಾನಿಗಳೂ ಸೇರಿದಂತೆ ಚಿತ್ರತಂಗದವರು ಪ್ರಶ್ನಿಸುತ್ತಲೇ ಇದ್ದರು. ಅಂತಿಮವಾಗಿ, ಈಗ ಕಂಕಣಬಲ ಕೂಡಿಬಂದಿದೆ.

Sujata Bhat in trouble ಸುಳ್ಳು ಹೇಳಿ ಸಿಕ್ಕಿಬಿದ್ದ ಸುಜಾತಾ ಭಟ್ ಕಣ್ಣೀರು… ಬಿಟ್ಬಿಡಿ ಎಂದ್ರೂ ಕೇಳ್ತಿಲ್ಲ ಎಸ್ಐಟಿ! ಅರವತ್ತರ ಅಜ್ಜಿಗೆ ಭಾರೀ ಸಂಕಷ್ಟ

ಅಮೆರಿಕದಿಂದಲೇ ಮುಧೋಳದ ಮನೆಯಲ್ಲಿ ಕಳ್ಳತನ ತಪ್ಪಿಸಿದ ಟೆಕ್ಕಿ! ಏನ್ಮಾಡಿದ್ರು ಶೃತಿ?

ಕೆಜಿಎಫ್ ಚಾಚಾಗೆ ಕ್ಯಾನ್ಸರ್ ; ಹರೀಶ್ ರಾಯ್ ಪರಿಸ್ಥಿತಿ ನೋಡಿದ್ರೆ ಕಣ್ಣೀರು ಬರುತ್ತೆ

ವಸತಿ ಶಾಲೆಯ ಶೌಚಾಲಯದಲ್ಲೇ ಬಾಲಕಿಗೆ ಹೆರಿಗೆ

ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು!

TAGGED:Anchor Anushree Roshan gets married in a grand ceremony
Share This Article
Facebook Twitter Copy Link Print
Previous Article ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು!
Next Article ಅಪಾರ್ಟ್ ಮೆಂಟ್ ಕುಸಿತ; 4 ಅಂತಸ್ತಿನ ಕಟ್ಟಡ ಕುಸಿದು 15 ಮಂದಿ ಸಾವು.!

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?