Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಪಾರ್ಟ್ ಮೆಂಟ್ ಕುಸಿತ; 4 ಅಂತಸ್ತಿನ ಕಟ್ಟಡ ಕುಸಿದು 15 ಮಂದಿ ಸಾವು.!
ದೇಶಪ್ರಮುಖ

ಅಪಾರ್ಟ್ ಮೆಂಟ್ ಕುಸಿತ; 4 ಅಂತಸ್ತಿನ ಕಟ್ಟಡ ಕುಸಿದು 15 ಮಂದಿ ಸಾವು.!

Share
0 Min Read
SHARE

newsics.com

ಪಾಲ್ಘರ್: ನಾಲ್ಕು ಅಂತಸ್ತಿನ ಅನಧಿಕೃತ ಪರಾಟ್ ಮೆಂಟ್ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಈ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ನಗರದಲ್ಲಿ ನಡೆದಿದೆ.

ವಿರಾರ್ ಪ್ರದೇಶದ ವಿಜಯ್ ನಗರದಲ್ಲಿರುವ 50 ಫ್ಲಾಟ್ ಗಳನ್ನು ಹೊಂದಿರುವ ರಮಾಬಾಯಿ ಅಪಾರ್ಟ್ ಮೆಂಟ್ ಬುಧವಾರ ಮಧ್ಯಾಹ್ನ ಕುಸಿದು ಬಿದ್ದಿತ್ತು.
ಹಲವರು ಅವಶೇಷಗಳ ಅಡಿ ಸಿಲುಕಿದ್ದರು. ಘಟನ ಅಸ್ಥಳದಲ್ಲಿ ಅವಶೇಷಗಳನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ.
ದುರಂತದಲ್ಲಿ ವರೆಗೆ 15 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗಿಒಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪಾಲ್ಘರ್ ಜಿಲ್ಲಾಧಿಕಾರಿ ಡಾ.ಇಂದೂ ರಾಣಿ ಮಾಹಿತಿ ನೀಡಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು!

TAGGED:Apartment collapse; 15 dead as 4-storey building collapses!
Share This Article
Facebook Twitter Copy Link Print
Previous Article Anushree marriage ಅದ್ಧೂರಿಯಾಗಿ ಸಪ್ತಪದಿ ತುಳಿದ ಆ್ಯಂಕರ್ ಅನುಶ್ರೀ- ರೋಷನ್
Next Article ಬೆಂಗಳೂರಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು: ಶಿಲ್ಪಾ ಪತಿ ಪ್ರವೀಣ್ ಬಂಧನ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?