newsics.com
ಯಾದಗಿರಿ: ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ವಸತಿ ಶಾಲೆಯ ಶೌಚಾಲಯದಲ್ಲಿ ಬಾಲಕಿಗೆ ಹೆರಿಗೆಯಾಗಿದೆ.
ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ವಿದ್ಯಾರ್ಥಿನಿ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ವಸತಿ ಶಾಲೆಯ ಮೇಲ್ವಿಚಾರಕರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೆಜಿಎಫ್ ಚಾಚಾಗೆ ಕ್ಯಾನ್ಸರ್ ; ಹರೀಶ್ ರಾಯ್ ಪರಿಸ್ಥಿತಿ ನೋಡಿದ್ರೆ ಕಣ್ಣೀರು ಬರುತ್ತೆ