ವಸತಿ ಶಾಲೆಯ ಶೌಚಾಲಯದಲ್ಲೇ ಬಾಲಕಿಗೆ ಹೆರಿಗೆ
newsics.com ಯಾದಗಿರಿ: ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ವಸತಿ ಶಾಲೆಯ ಶೌಚಾಲಯದಲ್ಲಿ ಬಾಲಕಿಗೆ ಹೆರಿಗೆಯಾಗಿದೆ. ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ವಿದ್ಯಾರ್ಥಿನಿ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ವಸತಿ ಶಾಲೆಯ ಮೇಲ್ವಿಚಾರಕರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೆಜಿಎಫ್ ಚಾಚಾಗೆ ಕ್ಯಾನ್ಸರ್ ; ಹರೀಶ್ … Continue reading ವಸತಿ ಶಾಲೆಯ ಶೌಚಾಲಯದಲ್ಲೇ ಬಾಲಕಿಗೆ ಹೆರಿಗೆ
Copy and paste this URL into your WordPress site to embed
Copy and paste this code into your site to embed