Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೂಗಲ್​ ಮ್ಯಾಪ್​ ಎಡವಟ್ಟು -ಒಂದೇ ಕುಟುಂಬದ ನಾಲ್ವರು ಸಾವು
ದೇಶ

ಗೂಗಲ್​ ಮ್ಯಾಪ್​ ಎಡವಟ್ಟು -ಒಂದೇ ಕುಟುಂಬದ ನಾಲ್ವರು ಸಾವು

Share
1 Min Read
SHARE

newsics.com

ಇತ್ತೀಚಿಗಂತೂ ಜನರು ಗೂಗಲ್​ ಮ್ಯಾಪ್ ಗೆ ದಾಸರಾಗಿದ್ದಾರೆ. ಗೂಗಲ್​ ಮ್ಯಾಪ್​​ ನಂಬಿ ಎಲ್ಲಿಂದ ಎಲ್ಲಿಗೆ ಬೇಕಾದರೂ ಪ್ರಯಾಣಿಸುತ್ತಾರೆ. ಹೀಗಿರುವಾಗ ಗೂಗಲ್​ ಎಲ್ಲಾ ಸಮಯದಲ್ಲೂ ಸರಿಯಾಗಿ ಕೆಲಸ ಮಾಡುತ್ತೆ ಎಂದು ಹೇಳೋಕೆ ಸಾಧ್ಯ ಕೂಡ ಇಲ್ಲ. ಯಾಕಂದರೆ ಇಲ್ಲೊಬ್ಬರು ಗೂಗಲ್​ ಮ್ಯಾಪ್​ ನಂಬಿ ಹೋಗಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

 

ರಾಜಸ್ಥಾನದ ಚಿತ್ತೋರ್ ಗಢದಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ನಂಬಿ ಸೇತುವೆ ಮೇಲೆ ವಾಹನ ಚಲಾಯಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ., ವಾಹನ ಚಾಲಕ ಗೂಗಲ್ ಮ್ಯಾಪ್ ನಂಬಿ ವಾಹನವನ್ನು ಸೇತುವೆಯ ಮೇಲೆ ಇಳಿಸಿದ್ದು, ಇದರ ಪರಿಣಾಮವಾಗಿ ಕುಟುಂಬದ ನಾಲ್ವರು ಸಾವನ್ನಪ್ಪಿದರೆ, ಅದೃಷ್ಟವಶಾತ್ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ

ಕುಟುಂಬವೊಂದು ಭಿಲ್ವಾರದಿಂದ ಧಾರ್ಮಿಕ ಸ್ಥಳಕ್ಕೆ ತೆರಳಿ  ಮನೆಗೆ ವಾಪಾಸ್ ಬರುತ್ತಿರುವಾಗ ಚಾಲಕ ಗೂಗಲ್ ಮ್ಯಾಪ್ ತೋರಿದ ಮಾರ್ಗವನ್ನೇ ಅನುಸರಿಸಿದ್ದು, ಈ ವೇಳೆಯಲ್ಲಿ ಮ್ಯಾಪ್ ನಂಬಿಕೊಂಡು ನಿಷೇಧಿತ ಸೇತುವೆ ಮೇಲೆ ವಾಹನ ಚಲಾಯಿಸಿ ಎಡವಟ್ಟು ಮಾಡಿಕೊಂಡಿದ್ದಾನೆ. ಹೌದು, ವಾಹನವು ಸೋಮಿ- ಉಪ್ರೇಡಾ ಸೇತುವೆಯ ಮೇಲೆ ವ್ಯಾನ್ ಸಿಲುಕಿಕೊಂಡಿದ್ದು ಈ ದುರಂತದಲ್ಲಿ ನಾಲ್ವರು ಸಾವನ್ನಪ್ಪಿಸಿದರೆ, ಐವರು ವಾಹನದ ಮೇಲೆ ಕುಳಿತು ಜೀವ ಉಳಿಸಿಕೊಂಡಿದ್ದಾರೆ.

 

 

 

TAGGED:#GoogleMaps #glitch #death #rajastana #police
Share This Article
Facebook Twitter Copy Link Print
Previous Article ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಆರು ಜನ ಸಾವು
Next Article ಮದುವೆ ಸಮಾರಂಭದಲ್ಲೂ ಅಪ್ಪು ಫೋಟೋವನ್ನು ಮಂಟಪದಲ್ಲಿ ಹಾಕಿಸಿದ ನಟಿ ಅನುಶ್ರೀ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?