Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy Rain ರಾಜ್ಯದಲ್ಲಿ ಭಾರೀ ಮಳೆ – 2 ಜಿಲ್ಲೆಗೆ ರೆಡ್ ಅಲರ್ಟ್
ಕರ್ನಾಟಕ

Heavy Rain ರಾಜ್ಯದಲ್ಲಿ ಭಾರೀ ಮಳೆ – 2 ಜಿಲ್ಲೆಗೆ ರೆಡ್ ಅಲರ್ಟ್

Share
1 Min Read
SHARE

newsics.com

ಬೆಂಗಳೂರು:  ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್‌ಗಳನ್ನು ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಂಭವವಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಜನರು ಅತ್ಯಂತ ಎಚ್ಚರಿಕೆಯಿಂದ ಇರಬೇಕು ಮತ್ತು ಅಗತ್ಯವಿರದ ಹೊರತು ಮನೆಯಿಂದ ಹೊರಗೆ ಬರದಂತೆ ಸೂಚಿಸಲಾಗಿದೆ.

ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

https://www.newsics.com/2025/08/28/do-you-smoke-cigarettes-with-tea-dont-make-this-mistake-again/

 

 

TAGGED:#Heavy #rain #alert #upadte #IMD
Share This Article
Facebook Twitter Copy Link Print
Previous Article AIIMS KIT ಮಹಿಳೆಯರೇ, ನೂರೇ ರೂಪಾಯಿಯಲ್ಲಿ ಈ ಕ್ಯಾನ್ಸರ್ ಪತ್ತೆ ಹಚ್ಚಿ, ಎರಡೇ ಗಂಟೆಯಲ್ಲಿ ರಿಪೋರ್ಟ್! ಏನಿದು ಕಿಟ್?
Next Article Like gold, hallmarking silver ಚಿನ್ನದಂತೆ ಬೆಳ್ಳಿಗೂ ಬಂತು‌ ಹಾಲ್‌ಮಾರ್ಕ್! ಸೆ.1ರಿಂದಲೇ ಜಾರಿ, ಯಾವುದು ಶುದ್ಧ ಸಿಲ್ವರ್?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?