ಕೆಜಿಎಫ್ ಚಾಚಾಗೆ ಕ್ಯಾನ್ಸರ್ ; ಹರೀಶ್ ರಾಯ್ ಪರಿಸ್ಥಿತಿ ನೋಡಿದ್ರೆ ಕಣ್ಣೀರು ಬರುತ್ತೆ

newsics.com ಕೆಜಿಎಫ್ ಸಿನಿಮಾ ಮೂಲಕ ‘ಕೆಜಿಎಫ್ ಚಾಚಾ’ ಎಂದೇ ಫೇಮಸ್ ಆದ ಹರೀಶ್ ರಾಯ್ ಇದೀಗ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸಿನಿಮಾದಲ್ಲಿ ರಾಕಿ ಭಾಯ್ನ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಈ ಮೊದಲು ಹಲವು ಸಿನಿಮಾಗಳಲ್ಲಿ ವಿಲನ್ ಪಾತ್ರಗಳ ಮೂಲಕ ಹರೀಶ್ ಗಮನ ಸೆಳೆದಿದ್ದರು. ಈಗ ಅವರಿಗೆ ಕ್ಯಾನ್ಸರ್ ಕಾಣಿಸಿಕೊಂಡಿದೆ. ಹರೀಶ್ ರಾಯ್ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ತುಂಬಾನೇ ಹದಗೆಟ್ಟಿದೆ. ಅವರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಥೈರಾಯ್ಡ್ ಕ್ಯಾನ್ಸರ್ನಿಂದ ಅವರು ಬಳಲುತ್ತಿದ್ದು, ಹೊಟ್ಟೆ … Continue reading ಕೆಜಿಎಫ್ ಚಾಚಾಗೆ ಕ್ಯಾನ್ಸರ್ ; ಹರೀಶ್ ರಾಯ್ ಪರಿಸ್ಥಿತಿ ನೋಡಿದ್ರೆ ಕಣ್ಣೀರು ಬರುತ್ತೆ