Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ ಗೆ ಹೊಸ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯಾ ತಾಯಿ SIT ಗೆ ದೂರು.!
ಕರ್ನಾಟಕ

ಧರ್ಮಸ್ಥಳ ಕೇಸ್ ಗೆ ಹೊಸ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯಾ ತಾಯಿ SIT ಗೆ ದೂರು.!

Share
1 Min Read
SHARE

newsics.com

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ  ಇದೀಗ ಮತ್ತೊಂದು ಹೊಸ ತಿರುವು ಸಿಕ್ಕಿದ್ದು, ಸೌಜನ್ಯ ಅವರ ತಾಯಿ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ದೂರು ನೀಡಿದ್ದಾರೆ.

ಇಂದು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಆಗಮಿಸಿದ ಕುಸುಮಾ ಚಿನ್ನಯ್ಯ ಅವರ ಈ ಹಿಂದಿನ ಹೇಳಿಕೆಗಳನ್ನು ಆಧರಿಸಿ ದೂರು ಕೊಟ್ಟಿದ್ದಾರೆ. ಎಸ್ಐಟಿ ತನಿಖೆ ಆರಂಭಕ್ಕೂ ಮುನ್ನ ಚಿನ್ನಯ್ಯ ಯೂಟ್ಯೂಬ್ಗೆ ಸಂದರ್ಶನ ಕೊಡುವ ವೇಳೆ ತಾನು ಸೌಜನ್ಯ ಹೆಣವನ್ನು ಹೊತ್ತುಕೊಂಡು ಹೋಗಿದ್ದನ್ನು ನೋಡಿದ್ದಾಗಿ ಹೇಳಿದ್ದ. ಆ ವಿಚಾರವನ್ನು ಉಲ್ಲೇಖಿಸಿ ಕುಸುಮಾ ದೂರು ನೀಡಲು ಮುಂದಾಗಿದ್ದಾರೆ.

 

ಸ್ಐಟಿ ಅಧಿಕಾರಿಗಳು ನಾವು ಸೂಚಿಸಿದ ಬಳಿಕ ಬಂದು ದೂರು ನೀಡುವಂತೆ ವಾಪಸ್ ಕಳಿಸಿದ್ದಾರೆ ಎನ್ನಲಾಗಿದೆ.

TAGGED:#Dharmasthala #case #Saujanya #mother #complaint #SIT #maskedman #Chinnaiah
Share This Article
Facebook Twitter Copy Link Print
Previous Article ಮೊಬೈಲ್ ರಿಪೇರಿಗೆ ಕೊಟ್ಟ ಮಹಿಳೆಯ ಖಾಸಗಿ ವೀಡಿಯೊ ಲೀಕ್ : ಮುಂದೇನಾಯ್ತು?
Next Article ಆನ್’ಲೈನ್ ಗೇಮ್ ನಿಷೇಧ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಕಂಪನಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?