Sujata Bhat in trouble ಸುಳ್ಳು ಹೇಳಿ ಸಿಕ್ಕಿಬಿದ್ದ ಸುಜಾತಾ ಭಟ್ ಕಣ್ಣೀರು… ಬಿಟ್ಬಿಡಿ ಎಂದ್ರೂ ಕೇಳ್ತಿಲ್ಲ ಎಸ್ಐಟಿ! ಅರವತ್ತರ ಅಜ್ಜಿಗೆ ಭಾರೀ ಸಂಕಷ್ಟ

newsics.com ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದ ಜತೆ ಅನನ್ಯಾ ಭಟ್ ನಾಪತ್ತೆ ಪ್ರಕರಣ ಕೂಡ ರೋಚಕ ತಿರುವು ಪಡೆದುಕೊಂಡಿದೆ. ತಾನು ಮಾಡಿದ ಆರೋಪ ಸುಳ್ಳು ಎಂದು ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದ ಸುಜಾತಾ ಭಟ್ ಬಳಿಕ ಉಲ್ಟಾ ಹೊಡೆದಿದ್ದರು. ಇದೀಗ ಎಸ್‌ಐಟಿ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟಿದ್ದಾರೆ. ಮೂರನೇ ದಿನದ ವಿಚಾರಣೆ ಎದುರಿಸುತ್ತಿರುವ ಸುಜಾತಾ ಭಟ್, ಎಸ್‌ಐಟಿ ಅಧಿಕಾರಿಗಳ ಪ್ರಶ್ನೆಗಳಿಂದ ತಬ್ಬಿಬ್ಬಾಗಿದ್ದಾರೆ. ತಾನು ದೂರು ವಾಪಸ್ ಪಡೆಯುತ್ತೇನೆ ಎಂದಿದ್ದಾರೆ. ಇದಕ್ಕೆ ಎಸ್‌ಐಟಿ ಅಧಿಕಾರಿಗಳು ಒಪ್ಪಿಲ್ಲ. ಹೀಗಾಗಿ ದಯವಿಟ್ಟು ನನ್ನನ್ನು ಬಿಟ್ಟು … Continue reading Sujata Bhat in trouble ಸುಳ್ಳು ಹೇಳಿ ಸಿಕ್ಕಿಬಿದ್ದ ಸುಜಾತಾ ಭಟ್ ಕಣ್ಣೀರು… ಬಿಟ್ಬಿಡಿ ಎಂದ್ರೂ ಕೇಳ್ತಿಲ್ಲ ಎಸ್ಐಟಿ! ಅರವತ್ತರ ಅಜ್ಜಿಗೆ ಭಾರೀ ಸಂಕಷ್ಟ