TTD ಮುಂದಿನ ಈ ದಿನ ತಿರುಪತಿ ತಿರುಮಲ ದೇವಸ್ಥಾನ ಬಂದ್, ಯಾವತ್ತು? ಯಾಕೆ?
newsics.com ತಿರುಮಲ: ತಿರುಮಲ ತಿರುಪತಿ ದೇವಸ್ಥಾನ (TTD) ಮತ್ತೊಂದು ಪ್ರಮುಖ ಪ್ರಕಟಣೆ ಹೊರಡಿಸಿದ್ದು, ಸೆಪ್ಟೆಂಬರ್ 7ರಂದು ತಿರುಮಲ ತಿರುಪತಿ ದೇವಾಲಯವನ್ನು ಮುಚ್ಚಲಾಗುವುದು ಎಂದು ಅದು ಘೋಷಿಸಿದೆ. ಸೆಪ್ಟೆಂಬರ್ 7ರಂದು ಚಂದ್ರಗ್ರಹಣದಿಂದಾಗಿ, ದೇವಾಲಯವನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು. ಆ ದಿನ ಮಧ್ಯಾಹ್ನ 3.30ಕ್ಕೆ ದೇವಾಲಯವನ್ನು ಮುಚ್ಚಿ, 8ರಂದು ಬೆಳಗಿನ ಜಾವ 3 ಗಂಟೆಗೆ ಮತ್ತೆ ತೆರೆಯಲಾಗುವುದು. ಈ ಹಿನ್ನೆಲೆಯಲ್ಲಿ, ಆ ದಿನ ನಡೆಯುವ ಊಂಜಲ್ ಸೇವೆ, ಅರ್ಜಿತ ಬ್ರಹ್ಮೋತ್ಸವಂ, ಸಹಸ್ರದೀಪಾಲಂಕಾರಣ ಸೇವೆಯಂತಹ ಎಲ್ಲಾ ಚಟುವಟಿಕೆಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಟಿಟಿಡಿ ತಿಳಿಸಿದೆ. … Continue reading TTD ಮುಂದಿನ ಈ ದಿನ ತಿರುಪತಿ ತಿರುಮಲ ದೇವಸ್ಥಾನ ಬಂದ್, ಯಾವತ್ತು? ಯಾಕೆ?
Copy and paste this URL into your WordPress site to embed
Copy and paste this code into your site to embed