Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಫ್ರಿಕನ್ ಹಂದಿ ಜ್ವರ ಪತ್ತೆ- ಸಾಗಾಟ, ಮಾರಾಟ ನಿಷೇಧ: 57 ಹಂದಿ ಕೊಲ್ಲಲು ನಿರ್ಧಾರ
ಕರ್ನಾಟಕ

ಆಫ್ರಿಕನ್ ಹಂದಿ ಜ್ವರ ಪತ್ತೆ- ಸಾಗಾಟ, ಮಾರಾಟ ನಿಷೇಧ: 57 ಹಂದಿ ಕೊಲ್ಲಲು ನಿರ್ಧಾರ

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದ ಬಳಿಯಿರುವ ಫಾರ್ಮ್‌ ಒಂದರಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ. ಯಾರ್ಕ್‌ಶೈರ್ ತಳಿಯ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದ್ದು, ಈಗಾಗಲೇ 100 ಹಂದಿಗಳು ಸಾವನ್ನಪ್ಪಿವೆ. 57 ಹಂದಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ.

ಹಂದಿ ಜ್ವರದ ಹರಡುವಿಕೆಯನ್ನು ತಡೆಯಲು, ನಾಳೆ (ಆಗಸ್ಟ್ 29) ಹೆಬ್ರಿ ಗ್ರಾಮದ ಫಾರ್ಮ್‌ನಲ್ಲಿರುವ ಉಳಿದ 57 ಹಂದಿಗಳನ್ನು ಕಲ್ಲಿಂಗ್ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ರಂಗಪ್ಪ ತಿಳಿಸಿದ್ದಾರೆ.

ಫಾರ್ಮ್ ನಿಂದ ಹಂದಿಗಳ ಸಾಗಾಟ, ಮಾರಾಟ ನಿಷೇಧಿಸಲಾಗಿದೆ. ಹಂದಿಗಳನ್ನು ಹೊಸಕೋಟೆಯ ಮೂಲಕ ನಾಗಾಲ್ಯಾಂಡ್ ಗೆ ರವಾನಿಸುತ್ತಿದ್ದರು. ಹಂದಿಗಳಿಗೆ ಆಫ್ರಿಕನ್ ಜ್ವರ ಹರಡುದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತ ಹಂದಿಗಳಿಂದ ಮನುಷ್ಯರಿಗೆ ರೋಗ ತಗುಲುವುದಿಲ್ಲ. ಆಫ್ರಿಕನ್ ಹಂದಿ ಜ್ವರದಿಂದ ಜನರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ

TAGGED:#African #swine #fever #detected #ban #chikkamagluru
Share This Article
Facebook Twitter Copy Link Print
Previous Article ಟೋಕಿಯೋಗೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ : ವೀಡಿಯೋ ನೋಡಿ
Next Article ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೆ ಬಿಗ್ ಟ್ವಿಸ್ಟ್ : ಬಸ್ ಹಿಂದಕ್ಕೆ ಚಲಿಸುವಾಗ ಡ್ರೈವರ್‌ ಇರಲಿಲ್ಲ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?