Sonu Nigam ನಿದ್ರಾದೇವಿ ನೆಕ್ಸ್ಟ್ ಡೋರ್‌ಗಾಗಿ ಸೋನು ನಿಗಮ್ ಮೇಲಿನ ಬ್ಯಾನ್ ನಿಷೇಧ: ಮೈಸೂರಲ್ಲಿ ನಾಳೆ ನಿರ್ಧಾರ

newsics.com ನಾಳೆ(ಅ.30) ಮೈಸೂರಿನಲ್ಲಿ ನಡೆಯುವ ಕರ್ನಾಟಕ ಚಲಚಿತ್ರ ವಾಣಿಜ್ಯ ಮಂಡಳಿ ಸಭೆಯಲ್ಲಿ ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮೇಲಿನ ನಿಷೇಧ ಹಿಂಪಡೆಯುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಮೂರು ತಿಂಗಳ ಹಿಂದೆ ಅವರನ್ನು ಬ್ಯಾನ್ ಮಾಡಲಾಗಿತ್ತು. ಇದೀಗ ಅವರ ಬ್ಯಾನ್ ಲಿಫ್ಟ್ ಮಾಡುವ ಪ್ರಕ್ರಿಯೆ ತೆರೆಮರೆಯಲ್ಲಿ ಜೋರಾಗಿಯೇ ಸಾಗಿದೆ. ನಾಳೆ ಮೈಸೂರಿನಲ್ಲಿ ನಡೆಯುವ ಮಹತ್ವದ ಕರ್ನಾಟಕ ಚಲಚಿತ್ರ ವಾಣಿಜ್ಯ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳುವ ಸಾದ್ಯತೆಗಳು ಹೆಚ್ಚಾಗಿವೆ. ಈ ಸಂಬಂಧ ಈಗಾಗಲೇ ಕರ್ನಾಟಕ ಚಲನಚಿತ್ರ … Continue reading Sonu Nigam ನಿದ್ರಾದೇವಿ ನೆಕ್ಸ್ಟ್ ಡೋರ್‌ಗಾಗಿ ಸೋನು ನಿಗಮ್ ಮೇಲಿನ ಬ್ಯಾನ್ ನಿಷೇಧ: ಮೈಸೂರಲ್ಲಿ ನಾಳೆ ನಿರ್ಧಾರ