ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ

newsics.com ಬೆಂಗಳೂರು: ಬೆಂಗಳೂರಿನ ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೆಲ್ ಬಂದಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕು ಆರ್​​ಡಿಎಕ್ಸ್ ಸ್ಫೋಟಿಸುವುದಾಗಿ ರಾಜ ಗಿರಿ ಎಂಬಾತನ ಹೆಸರಿನಲ್ಲಿ ಕಳುಹಿಸಲಾದ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿದ್ದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಋಷಿಪಾಲ್ ಸಿಂಗ್ ಎಂಬವರು ನೀಡಿದ ದೂರು ಆಧರಿಸಿ ಕೇಸ್ ದಾಖಲಿಸಿದ ಪೊಲೀಸರು, ತನಿಖೆ … Continue reading ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ