Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಹುಲ್ ಗಾಂಧಿ ಜತೆ ಮತಗಳ್ಳತನ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
ಕರ್ನಾಟಕದೇಶ

ರಾಹುಲ್ ಗಾಂಧಿ ಜತೆ ಮತಗಳ್ಳತನ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಿಹಾರಕ್ಕೆ ತೆರಳಿದ್ದಾರೆ. ಬೆಂಗಳೂರಿನಿಂದ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಲಿರುವ ಸಿಎಂ ಸಿದ್ದರಾಮಯ್ಯ ಅಲ್ಲಿಂದ ಬಿಹಾರದ ಸಿವಾನ್ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ.

 

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಹಾರದಲ್ಲಿ ಕೈಗೊಂಡಿರುವ ಮತಗಳ್ಳತನ ಜಾಗೃತಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಮತಗಳ್ಳತನ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ರ್ಯಾಲಿ ಯಶಸ್ವಿಯಾಗಿ ನಡೆದಿದ್ದು, ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ಶಾಸಕರು ಬಿಹಾರಕ್ಕೆ ತೆರಳಿದ್ದರು.

ರಾಹುಲ್ ಗಾಂಧಿ ಕೈಗೊಂಡಿರುವ ಮತಗಳ್ಳತನ ವಿರುದ್ಧ ಯಾತ್ರೆಯಲ್ಲಿ ಭಾಗವಹಿಸಿದ್ದರು. ಇಂದು ಸಿಎಂ ಸಿದ್ಧರಾಮಯ್ಯ ಬಿಹಾರಕ್ಕೆ ತೆರಳಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

TAGGED:#CM #Siddaramaiah #participates #voterigging #RahulGandhi
Share This Article
Facebook Twitter Copy Link Print
Previous Article Prajwal Revanna ಪ್ರಜ್ವಲ್​ ರೇವಣ್ಣಗೆ ಜೈಲಿನಲ್ಲಿ ಒಳ್ಳೆಯ ಕೆಲಸದ ಆಫರ್​ ಬಂದಿದ್ಯಂತೆ
Next Article ಬಾಬಾಬುಡನ್ ಗಿರಿ, ಮುಳ್ಳಯ್ಯನಗಿರಿಗೆ ಸೆ. 1ರಿಂದ ಆನ್ಲೈನ್ ನಲ್ಲಿ ಮೊದಲೇ ಬುಕಿಂಗ್ ಮಾಡಿಕೊಂಡು ಬರಲು ಆದೇಶ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?