Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮಲಗಿದ ತಕ್ಷಣ ನಿದ್ರೆ ಬರ್ಬೇಕು ಅಂದ್ರೆ ಈ ಟಿಪ್ಸ್‌ ಫಾಲೋ ಮಾಡಿ
ಆರೋಗ್ಯಪ್ರಮುಖ

ಮಲಗಿದ ತಕ್ಷಣ ನಿದ್ರೆ ಬರ್ಬೇಕು ಅಂದ್ರೆ ಈ ಟಿಪ್ಸ್‌ ಫಾಲೋ ಮಾಡಿ

Share
2 Min Read
SHARE

newsics.com

ಆರೋಗ್ಯದ ದೃಷ್ಟಿಯಿಂದ ಒಬ್ಬ ವ್ಯಕ್ತಿ ಕನಿಷ್ಠ ಏಳರಿಂದ ಎಂಟು ಗಂಟೆಗಳ ಕಾಲ ನಿದ್ರೆ ಮಾಡಲೇಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.
ಆದರೆ ಹಲವರು ಮಲಗಿದ ತಕ್ಷಣ ನಿದ್ದೆಯೇ ಬರುವುದುದಿಲ್ಲ, ಕಣ್ಣು ಮುಚ್ಚಿ ನಿದ್ರೆ ಮಾಡಲು ಪಯತ್ನಿಸಿದರೂ ನಿದ್ರೆ ಮಾತ್ರ ಬರೋದೇ ಇಲ್ಲ ಎಂದು ಹೇಳುತ್ತಿರುತ್ತಾರೆ. ನೀವು ಕೂಡ ಇಂತಹದ್ದೇ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಮಲಗಿದ ತಕ್ಷಣ ಒಳ್ಳೆಯ ನಿದ್ರೆ ಬರಬೇಕು ಎಂದ್ರೆ ಏನು ಮಾಡಬೇಕು ಎಂದು ಯೋಚನೆ ಮಾಡ್ತಿದ್ದೀರಾ? ಹಾಗಿದ್ರೆ ಈ ಒಂದಷ್ಟು ಸಲಹೆಗಳನ್ನು ಪಾಲಿಸಿ, ಖಂಡಿತವಾಗಿಯೂ ನೀವು ಮಲಗಿದ ತಕ್ಷಣವೇ ಒಳ್ಳೆಯ ನಿದ್ರೆಗೆ ಜಾರುತ್ತೀರಿ.
ಸಾಕ್ಸ್‌ ಧರಿಸುವುದು: ಮಲಗುವಾಗ ಕಾಲಿಗೆ ಸಾಕ್ಸ್‌ ಧರಿಸುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಇದು ಪಾದಕ್ಕೆ ಬೆಚ್ಚಗಿನ ಅನುಭವವನ್ನು ನೀಡುವುದು ಮಾತ್ರವಲ್ಲದೆ ಅದು ಮೆದುಳಿಗೆ ನಿದ್ರೆಯ ಸಂದೇಶವನ್ನು ನೀಡುವಂತಹ ಕಾರ್ಯವನ್ನು ಸಹ ಮಾಡುತ್ತದೆ. ಹಾಗಾಗಿ ಮಲಗುವಾಗ ಸಾಕ್ಸ್‌ ಧರಿಸುವುದು ತುಂಬಾನೇ ಒಳ್ಳೆಯದು ಎಂದು ತಜ್ಞರು ಸಲಹೆ ನೀಡುತ್ತಾರೆ.
ಲೈಟ್‌ ಆಫ್‌ ಮಾಡಿ: ಕೆಲವರು ಮಲಗುವಾಗ ಲೈಟ್‌ ಆಫ್‌ ಮಾಡುವುದಿಲ್ಲ. ಈ ಅಭ್ಯಾಸ ನಿದ್ರೆಗೆ ತೊಂದರೆಯನ್ನು ಉಂಟುಮಾಡುತ್ತದೆ. ಹೌದು ಅತಿಯಾದ ಬೆಳಕು ಇದ್ದರೆ ಮಲಗಿದ ತಕ್ಷಣ ನಿದ್ದರೆ ಬರುವುದಿಲ್ಲ. ಹಾಗಾಗಿ ಲೈಟ್‌ ಆಫ್‌ ಮಾಡಿ ಹಾಗೂ ಯಾವುದೇ ಬೆಳಕು ಕೋಣೆಯೊಳಗೆ ಬೀಳದಂತೆ ನೋಡಿಕೊಳ್ಳಿ. ಈ ಸಲಹೆಯನ್ನು ಪಾಲಿಸುವುದರಿಂದ ನೀವು ಮಲಗಿದ ತಕ್ಷಣವೇ ನಿದ್ರೆಗೆ ಜಾರುತ್ತೀರಿ.
ಉತ್ತಮ ಹಾಸಿಗೆ: ಉತ್ತಮ ನಿದ್ರೆ ಪಡೆಯಬೇಕೆಂದರೆ ಮಲಗುವ ಹಾಸಿಗೆ ಕೂಡ ಚೆನ್ನಾಗಿರಬೇಕು. ದೇಹಕ್ಕೆ ಒತ್ತಡ ಬೀಳದಂತಹ, ನೋವು ಉಂಟುಮಾಡದಂತಹ ಮೃದುವಾಗಿರುವಂತಹ ಹಾಸಿಗೆ ಮತ್ತು ದಿಂಬನ್ನು ಬಳಸಿ. ಇದು ಖಂಡಿತವಾಗಿಯೂ ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.
ವಾತಾವರಣ ನಿಶ್ಯಬ್ಧವಾಗಿರಲಿ: ಮಲಗುವ ಕೋಣೆಯಲ್ಲಿ ಹೆಚ್ಚು ಶಬ್ದ ಬರದಂತೆ ನೋಡಿಕೊಳ್ಳಿ. ಶಬ್ದಗಳು ಕೇಳಿಸಿದರೆ ತಕ್ಷಣಕ್ಕೆ ನಿದ್ದೆ ಬರೋದೇ ಇಲ್ಲ. ಹಾಗಾಗಿ ನಿಮ್ಮ ಮಲಗುವ ಕೋಣೆ ನಿಶ್ಯಬ್ಧವಾಗಿರಲಿ. ಖಂಡಿತವಾಗಿಯೂ ಇದರಿಂದ ಮಲಗಿದ ತಕ್ಷಣವೇ ನಿದ್ರೆ ಬರುತ್ತದೆ ನೋಡಿ.
ಉಸಿರಾಟದ ವ್ಯಾಯಾಮ: ಮಲಗಿದ ತಕ್ಷಣ ಒಳ್ಳೆಯ ನಿದ್ರೆ ಬರಬೇಕೆಂದರೆ ಮಲಗುವ ಮುನ್ನ ಸ್ವಲ್ಪ ಹೊತ್ತು ಉಸಿರಾಟದ ವ್ಯಾಯಾಮವನ್ನು ಅಭ್ಯಾಸ ಮಾಡಿ. ಮೂಗಿನ ಮುಖಾಂತರ ದೀರ್ಘವಾಗಿ ಉಸಿರನ್ನು ತೆಗೆದುಕೊಂಡು, ನಿಧಾನಕ್ಕೆ ಉಸಿರನ್ನು ಬಿಡಿ. ಈ ಉಸಿರಾಟದ ವ್ಯಾಯಾಮ ನಿಮಗೆ ಉತ್ತಮ ನಿದ್ರೆ ಪಡೆಯಲು ಸಹಕಾರಿ.

ತಲೆ ಸ್ನಾನಕ್ಕೂ ಮುಟ್ಟಿಗೂ ಏನಾದರೂ ಸಂಬಂಧವಿದೆಯೇ? ?; ಸ್ತ್ರೀರೋಗ ತಜ್ಞೆ ಡಾ. ಜ್ಯೋತಿ ಹೇಳಿದ್ದೇನು?

TAGGED:Follow these tips to fall asleep as soon as you go to bed.
Share This Article
Facebook Twitter Copy Link Print
Previous Article Sonu Nigam ನಿದ್ರಾದೇವಿ ನೆಕ್ಸ್ಟ್ ಡೋರ್‌ಗಾಗಿ ಸೋನು ನಿಗಮ್ ಮೇಲಿನ ಬ್ಯಾನ್ ನಿಷೇಧ: ಮೈಸೂರಲ್ಲಿ ನಾಳೆ ನಿರ್ಧಾರ
Next Article Gold becomes expensive again ಟ್ರಂಪ್ ಎಫೆಕ್ಟ್: ಚಿನ್ನ‌ ಮತ್ತೆ ದುಬಾರಿ, ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಬಂಗಾರ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?