Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ತಲೆ ಸ್ನಾನಕ್ಕೂ ಮುಟ್ಟಿಗೂ ಏನಾದರೂ ಸಂಬಂಧವಿದೆಯೇ? ?; ಸ್ತ್ರೀರೋಗ ತಜ್ಞೆ ಡಾ. ಜ್ಯೋತಿ ಹೇಳಿದ್ದೇನು?
ಆರೋಗ್ಯಪ್ರಮುಖಲೈಫ್‌ಸ್ಟೈಲ್

ತಲೆ ಸ್ನಾನಕ್ಕೂ ಮುಟ್ಟಿಗೂ ಏನಾದರೂ ಸಂಬಂಧವಿದೆಯೇ? ?; ಸ್ತ್ರೀರೋಗ ತಜ್ಞೆ ಡಾ. ಜ್ಯೋತಿ ಹೇಳಿದ್ದೇನು?

Share
2 Min Read
SHARE

newsics.com
ಋತುಚಕ್ರದ ಸಮಯದಲ್ಲಿ ತಲೆ ಸ್ನಾನ ಮಾಡಬಾರದಂತೆ. ಹೌದು, ಹಿರಿಯರು ಈ ಅಭ್ಯಾಸವನ್ನು ಹಾನಿಕಾರಕ ಎಂದು ಹೇಳುತ್ತಾರೆ.

ಅನೇಕರು ಮುಟ್ಟಿನ ಸಮಯದಲ್ಲಿ ತಲೆ ಸ್ನಾನ ಮಾಡುವುದನ್ನು ನಿರಾಕರಿಸುತ್ತಾರೆ. ಆದರೆ ವೈದ್ಯರ ಪ್ರಕಾರ, ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ. ತಣ್ಣೀರು ಮುಟ್ಟಿನ ನೋವನ್ನು ಉಂಟುಮಾಡಬಹುದು ಅಥವಾ ರಕ್ತದ ಹರಿವನ್ನು ಅಡ್ಡಿಪಡಿಸಬಹುದು ಎಂದು ಹೇಳಲಾಗುತ್ತದೆ.

ಆದರೆ ಇದಕ್ಕೆ ಯಾವುದೇ ರೀತಿಯ ವೈದ್ಯಕೀಯ ಪುರಾವೆಗಳು ದೊರೆಯುವುದಿಲ್ಲ. ಮಾತ್ರವಲ್ಲ, ಸ್ನಾನ ಮತ್ತು ಮುಟ್ಟಿನ ನಡುವೆ ನೇರ ವೈಜ್ಞಾನಿಕ ಸಂಬಂಧವಿಲ್ಲ. ಆದರೆ, ಕೆಲವು ಮಹಿಳೆಯರು ತಮ್ಮ ಮುಟ್ಟಿನ ಸಮಯದಲ್ಲಿ ಸ್ನಾನ ಮಾಡುವುದಕ್ಕಿಂತ ಮಾಡದಿರುವುದೇ ಬಹಳ ಒಳ್ಳೆಯದು. ಏಕೆಂದರೆ ಈ ಸಮಯದಲ್ಲಿ, ಅವರ ದೇಹದಲ್ಲಿರುವ ರೋಗನಿರೋಧಕ ಶಕ್ತಿ ದುರ್ಬಲಗೊಂಡಿರುತ್ತವೆ. ಇಂತಹ ಸಮಯದಲ್ಲಿ ಸ್ನಾನ ಮಾಡುವುದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಡಿಸಬಹುದು. ಈ ಪ್ರಕ್ರಿಯೆಯು ದೈಹಿಕ ಬಳಲಿಕೆಗೂ ಕಾರಣವಾಗಬಹುದು, ಮಾತ್ರವಲ್ಲ ಮುಟ್ಟಿನ ಸಮಯದಲ್ಲಿ ಕಂಡು ಬರುವ ಹಾರ್ಮೋನುಗಳ ಬದಲಾವಣೆ ಮತ್ತು ದೈಹಿಕ ಅಸ್ವಸ್ಥತೆಯಿಂದಾಗಿ, ಮಹಿಳೆಯರಿಗೆ ವಿಶ್ರಾಂತಿಯ ಅಗತ್ಯವಿರುತ್ತದೆ. ಹಾಗಾಗಿ ಸ್ನಾನ ಮಾಡುವುದರಿಂದ ದೇಹ ಮತ್ತಷ್ಟು ದುರ್ಬಲವಾಗುತ್ತದೆ ಹಾಗಾಗಿ ತಲೆ ಸ್ನಾನ ಮಾಡದಿರುವುದೇ ಒಳ್ಳೆಯದು.

ಡಾ. ಜ್ಯೋತಿ ಹೇಳುವ ಪ್ರಕಾರ, ಮುಟ್ಟಿನ ಸಮಯದಲ್ಲಿ ಸ್ನಾನ ಮಾಡುವುದರಿಂದ ಫಲವತ್ತತೆ ಅಥವಾ ಗರ್ಭಾಶಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೆ ಇದು ದೇಹದ ಉಷ್ಣತೆ ಮತ್ತು ರಕ್ತ ಪರಿಚಲನೆಯ ಮೇಲೆ ಪರಿಣಾಮ ಬೀರುತ್ತದೆ. ತಣ್ಣೀರಿನ ಸ್ನಾನ ಮಾತ್ರ ಈ ಅಸ್ವಸ್ಥತೆಯನ್ನು ಉಂಟುಮಾಡುತ್ತದೆ. ತಣ್ಣೀರಿನ ಬದಲು ಉಗುರು ಬೆಚ್ಚಗಿನ ನೀರು ಅಥವಾ ಸ್ವಲ್ಪ ಬಿಸಿ ನೀರನ್ನು ಬಳಸುವುದರಿಂದ ಯಾವುದೇ ರೀತಿಯ ತೊಂದರೆಗಳು ಉಂಟಾಗುವುದಿಲ್ಲ ಎಂದಿದ್ದಾರೆ.

ವೈದ್ಯರು ಹೇಳುವಂತೆ ಮುಟ್ಟಿನ ಸಮಯದಲ್ಲಿ ಸ್ವಚ್ಛತೆ ಬಹಳ ಮುಖ್ಯವಾಗಿರುತ್ತದೆ. ಸ್ನಾನವು ದೇಹಕ್ಕೆ ಉಲ್ಲಾಸ ನೀಡುವುದು ಮಾತ್ರವಲ್ಲದೆ ಅಸ್ವಸ್ಥತೆ ಮತ್ತು ಸೌಮ್ಯವಾದ ಸೆಳೆತದಿಂದ ಪರಿಹಾರ ನೀಡುತ್ತದೆ. ಅದರಲ್ಲಿಯೂ ವಿಶೇಷವಾಗಿ, ಬೆಚ್ಚಗಿನ ನೀರು ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಮುಟ್ಟಿನ ನೋವನ್ನು ಕಡಿಮೆ ಮಾಡುತ್ತದೆ. ಒಟ್ಟಾರೆಯಾಗಿ, ಮುಟ್ಟಿನ ಸಮಯದಲ್ಲಿ ಸ್ನಾನ ಮಾಡುವುದು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ಇದು ದೇಹದ ಸ್ವಚ್ಛತೆಗೆ ತುಂಬಾ ಒಳ್ಳೆಯದು. ಹಾಗಾಗಿ ವೈಜ್ಞಾನಿಕ ಆಧಾರವಿಲ್ಲದೆ ಮೂಢನಂಬಿಕೆಗಳನ್ನು ನಂಬಬೇಡಿ. ಇದಲ್ಲದೆ, ಮುಟ್ಟಿನ ಸಮಯದಲ್ಲಿ ವೈಯಕ್ತಿಕ ನೈರ್ಮಲ್ಯದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ. ಆದರೆ ನಿಂತ ನೀರಿನಲ್ಲಿ ಸ್ನಾನ ಮಾಡುವುದನ್ನು ತಪ್ಪಿಸಿ. ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದು ಒಳ್ಳೆಯದು.

ಸುಜಾತ ಭಟ್ ಕೇಸ್ ಗೆ ಮಹಿಳಾ ಆಯೋಗ ಎಂಟ್ರಿ

TAGGED:Is there any connection between head bathing and menstruation? ?; What did gynecologist Dr. Jyoti say?
Share This Article
Facebook Twitter Copy Link Print
Previous Article ಸುಜಾತ ಭಟ್ ಕೇಸ್ ಗೆ ಮಹಿಳಾ ಆಯೋಗ ಎಂಟ್ರಿ
Next Article Sonu Nigam ನಿದ್ರಾದೇವಿ ನೆಕ್ಸ್ಟ್ ಡೋರ್‌ಗಾಗಿ ಸೋನು ನಿಗಮ್ ಮೇಲಿನ ಬ್ಯಾನ್ ನಿಷೇಧ: ಮೈಸೂರಲ್ಲಿ ನಾಳೆ ನಿರ್ಧಾರ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?