Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಯ್‌ ಫ್ರೆಂಡ್ ಮೇಲೆ ಹಲ್ಲೆ ನಡೆಸಿ ಖಾಸಗಿ ಭಾಗ ಗಾಯಗೊಳಿಸಿದ ಮಹಿಳೆ!
ದೇಶ

ಬಾಯ್‌ ಫ್ರೆಂಡ್ ಮೇಲೆ ಹಲ್ಲೆ ನಡೆಸಿ ಖಾಸಗಿ ಭಾಗ ಗಾಯಗೊಳಿಸಿದ ಮಹಿಳೆ!

Share
1 Min Read
SHARE

newsics.com

ಹರ್ದೋಯ್: ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬಾಯ್‌ ಫ್ರೆಂಡ್ ಮೇಲೆ ಹಲ್ಲೆ ನಡೆಸಿ ಆತನ ಖಾಸಗಿ ಭಾಗಗಳಿಗೆ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿದೆ.

ಹಲ್ಲೆಯ ನಂತರ ರಾಜಸ್ಥಾನದ ನಿವಾಸಿಯಾದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಏತನ್ಮಧ್ಯೆ, ಮಹಿಳೆಯನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ವ್ಯಕ್ತಿ ಮತ್ತು ಮಹಿಳೆ ಮೊದಲು ಒಂದೇ ಕಂಪನಿಯಲ್ಲಿ ಕೆಲಸ ಮಾಡುವಾಗ ಭೇಟಿಯಾಗಿದ್ದರು. ಅದಾದ ನಂತರ ಪ್ರೀತಿಯಾಗಿತ್ತು. ಅವರು ಸುಮಾರು 4 ವರ್ಷಗಳಿಂದ ಸಂಬಂಧದಲ್ಲಿದ್ದರು. ಮಹಿಳೆ ತನ್ನ ಪ್ರೇಮಿಯನ್ನು ತನ್ನ ಮನೆಗೆ ಆಹ್ವಾನಿಸಿದಳು. ಆದರೆ, ಮಾತುಕತೆಯ ವೇಳೆ ಸಣ್ಣ ವಿಚಾರಕ್ಕೆ ಜಗಳವಾಗಿದ್ದು, ಕೋಪದಿಂದ ಆ ಮಹಿಳೆ ಅವನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ

Share This Article
Facebook Twitter Copy Link Print
Previous Article ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ
Next Article ಆ ನಟಿಯನ್ನು ನನ್ನ ಮದುವೆಗೆ ಬರುವಂತೆ ಮಾಡಿದ್ದು ಕೊರಗಜ್ಜನೇ -ಅನುಶ್ರೀ ಹೇಳಿದ ನಟಿ ಯಾರು?

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?