Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುಜಾತ ಭಟ್ ಕೇಸ್ ಗೆ ಮಹಿಳಾ ಆಯೋಗ ಎಂಟ್ರಿ
ಕರ್ನಾಟಕಪ್ರಮುಖ

ಸುಜಾತ ಭಟ್ ಕೇಸ್ ಗೆ ಮಹಿಳಾ ಆಯೋಗ ಎಂಟ್ರಿ

Share
1 Min Read
SHARE

newsics.com

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳು ಕಾಣೆಯಾಗಿದ್ದಳೆಂದು ಕತೆ ಕಟ್ಟಿದ್ದ ಸುಜಾತ ಭಟ್ ನೆರವಿಗೆ ಈಗ ಮಹಿಳಾ ಆಯೋಗ ಮುಂದೆ ಬಂದಿದೆ.

ಧರ್ಮಸ್ಥಳಕ್ಕೆ ಸ್ನೇಹಿತರ ಜೊತೆ ಬಂದಿದ್ದ ನನ್ನ ಮಗಳು ಅನನ್ಯಾ ಭಟ್ ಕಾಣೆಯಾಗಿದ್ದಳು ಎಂದು ಸುಜಾತ ಭಟ್ ದೂರು ನೀಡಿದ್ದರು. ಆದರೆ ಈಗ ಎಸ್‌ಐಟಿ ತನಿಖೆ ವೇಳೆ ಸುಜಾತ ಭಟ್ ತಾನು ಇದುವರೆಗೆ ಹೇಳಿದ್ದೆಲ್ಲವೂ ಸುಳ್ಳು, ಅನನ್ಯ ಭಟ್ ಎನ್ನುವ ಮಗಳಿಲ್ಲ ಎಂದು ಸತ್ಯ ಒಪ್ಪಿಕೊಂಡಿದ್ದರು.

ಇದಾದ ಬಳಿಕ ಸುಜಾತ ಭಟ್ ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ. ಮಾಧ್ಯಮಗಳೂ ಅವರನ್ನು ಪದೇ ಪದೇ ಈ ಬಗ್ಗೆ ಪ್ರಶ್ನೆ ಕೇಳುತ್ತಿರುವುದು ಅವರನ್ನು ರೊಚ್ಚಿಗೆಬ್ಬಿಸಿದೆ.

ಈ ಹಿನ್ನಲೆಯಲ್ಲಿ ಮಹಿಳಾ ಆಯೋಗ ಪೊಲೀಸರಿಗೆ ಪತ್ರ ಬರೆದು ಆಕೆಗೆ ಭದ್ರತೆ ಒದಗಿಸುವಂತೆ ಮನವಿ ಮಾಡಿದೆ. ಸುಜಾತ ಭಟ್ ಗೆ ಮಾನಸಿಕ ಕಿರುಕುಳವಾಗುತ್ತಿದೆ. ಮಹಿಳೆ ನಿರ್ಭೀತಿಯಿಂದ ಹೇಳಲು ಅವಕಾಶ ಕೊಡಬೇಕು. ಹೀಗಾಗಿ ಆಕೆಗೆ ಸೂಕ್ತ ಭದ್ರತೆ ಒದಗಿಸಿ ಎಂದು ಹೇಳಿದೆ.

ಬಿಗ್ ಸಕ್ಸಸ್‌ಗಾಗಿ ಸಂಖ್ಯಾಶಾಸ್ತ್ರಜ್ಞರ ಮೊರೆ ಹೋದ BIGG BOSS ಟೀಮ್, ಹೆಚ್ಚುವರಿ ಅಕ್ಷರ ಸೇರ್ಪಡೆ!

TAGGED:Women's Commission enters into Sujatha Bhatt case
Share This Article
Facebook Twitter Copy Link Print
Previous Article Actress Janhvi ವಿಭಿನ್ನ ಡ್ರೆಸ್‌ನಲ್ಲಿ ಕಾಣಿಸಿಕೊಂಡ ಜಾನ್ವಿ! ವಿಡಿಯೋ ನೋಡಿ
Next Article ತಲೆ ಸ್ನಾನಕ್ಕೂ ಮುಟ್ಟಿಗೂ ಏನಾದರೂ ಸಂಬಂಧವಿದೆಯೇ? ?; ಸ್ತ್ರೀರೋಗ ತಜ್ಞೆ ಡಾ. ಜ್ಯೋತಿ ಹೇಳಿದ್ದೇನು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?