Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಹುಟ್ಟು ಹಬ್ಬದ ದಿನವೇ ನಟಿ ಸಾಯಿ ಧನ್ಶಿಕಾ ಜತೆ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಶಾಲ್
ಮನರಂಜನೆ

ಹುಟ್ಟು ಹಬ್ಬದ ದಿನವೇ ನಟಿ ಸಾಯಿ ಧನ್ಶಿಕಾ ಜತೆ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಶಾಲ್

Share
1 Min Read
SHARE

newsics.com

ತಮಿಳು ಸ್ಟಾರ್ ನಟ ವಿಶಾಲ್  ಹುಟ್ಟು ಹಬ್ಬದ ದಿನವೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ನಟ ವಿಶಾಲ್, ನಟಿ ಸಾಯಿ ಧನ್ಶಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನ್ಶಿಕಾ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ಕಬಾಲಿ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ವಿಶಾಲ್ ಹಾಗೂ ಸಾಯಿ ಧನ್ಶಿಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ. ಇದೇ ವಿಚಾರವನ್ನು ವಿಶಾಲ್​ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

 

ಅಭಿಮಾನಿಗಳೆಲ್ಲ ಮದುವೆ ಯಾವಾಗ ಎಂದು ಕೇಳಿ ಕೇಳಿ ಸುಸ್ತಾಗಿದ್ದರು. ಆದರೆ ಇದೀಗ ಬ್ಯಾಚುಲರ್​ ಲೈಫ್​​ಗೆ ಬ್ರೇಕ್​ ಹಾಕಿದ ವಿಶಾಲ್​ ಅವರು ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡೋದಕ್ಕೆ ಸಜ್ಜಾಗಿದ್ದಾರೆ.

 

 

TAGGED:#Actor #Vishal #engaged #actress #SaiDhanshika
Share This Article
Facebook Twitter Copy Link Print
Previous Article ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ : ಮೂವರು ಸಾವು
Next Article Property Registration Fees Hike ನಾಳೆಯಿಂದ ಆಸ್ತಿ ನೋಂದಣಿ ಶುಲ್ಕ ಹೆಚ್ಚಳ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?