Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral video ನಟಿ ಅಂಜಲಿ‌ ಸೊಂಟಕ್ಕೆ ಕೈಹಾಕಿದ ಇನ್ನೋರ್ವ ನಟ: ಪವನ್ ಸಿಂಗ್‌ ವಿರುದ್ಧ ಆಕ್ರೋಶ, ವೈರಲ್ ವಿಡಿಯೋ‌ ನೋಡಿ
ದೇಶಪ್ರಮುಖಮನರಂಜನೆವೈರಲ್

Viral video ನಟಿ ಅಂಜಲಿ‌ ಸೊಂಟಕ್ಕೆ ಕೈಹಾಕಿದ ಇನ್ನೋರ್ವ ನಟ: ಪವನ್ ಸಿಂಗ್‌ ವಿರುದ್ಧ ಆಕ್ರೋಶ, ವೈರಲ್ ವಿಡಿಯೋ‌ ನೋಡಿ

Share
1 Min Read
SHARE

newsics.com

ಮುಂಬಯಿ: ನಟ ಪವನ್ ಸಿಂಗ್ ವೇದಿಕೆಯಲ್ಲೇ ನಟಿಯ ಸೊಂಟಕ್ಕೆ ಕೈ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ.

ಈ ವಿಡಿಯೊ ವೈರಲ್‌ ಆಗಿದ್ದು ನಟನ ವಿರುದ್ಧ ಅನೇಕ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭೋಜ್‌ಪುರಿ ನಟ ಪವನ್ ಸಿಂಗ್ ಹಾಗೂ ನಟಿ ಅಂಜಲಿ ರಾಘವ್ ಭಾಗವಹಿಸಿದ್ದರು. ಇಬ್ಬರೂ ವೇದಿಕೆ ಏರಿದ್ದರು.

ಅಂಜಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪಕ್ಕದಲ್ಲೇ ಇದ್ದ ಪವನ್ ಸಿಂಗ್ ಆಕೆಯ ಸೊಂಟವನ್ನು ಪದೇ ಪದೆ ಮುಟ್ಟಿದ್ದಾರೆ. ಇದು ಆಕೆಗೂ ಇರಿಸುಮುರಿಸು ಉಂಟುಮಾಡಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ಟೀಕೆಗೆ ಗುರಿಯಾಗಿದೆ.

ಭೋಜ್‌ಪುರಿ ಚಿತ್ರರಂಗದಲ್ಲಿ ಪವನ್ ಸಿಂಗ್ ಬಹುಬೇಡಿಕೆಯ ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರನ್ನು ಅಭಿಮಾನಿಗಳು ಪವರ್ ಸ್ಟಾರ್ ಎಂದೇ ಕರೆಯುತ್ತಾರೆ.

ಪವನ್ ಸಿಂಗ್ ನಟನೆಯ ‘ಹಮ್ ಹೈ ರಹಿ ಪ್ಯಾರ್ ಕೆ’ ಚಿತ್ರದಲ್ಲಿ ಕನ್ನಡ ನಟಿ ಹರ್ಷಿಕಾ ಪೂಣಚ್ಚ ನಾಯಕಿಯಾಗಿ ನಟಿಸಿದ್ದರು. ಇನ್ನು ಭೋಜ್‌ಪುರಿ ಭಾಷೆಯ ಹಲವು ಸಿನಿಮಾಗಳಲ್ಲಿ ಪವನ್ ಬಣ್ಣ ಹಚ್ಚಿದ್ದಾರೆ. ನಟನಾಗಿ ಮಾತ್ರವಲ್ಲದೇ ಗಾಯಕನಾಗಿ, ಸಂಗೀತ ನಿರ್ದೇಶಕನಾಗಿಯೂ ಹೆಸರು ಮಾಡಿದ್ದಾರೆ.

ಬಾಲಿವುಡ್ ‘ಸ್ತ್ರೀ’-2 ಚಿತ್ರದಲ್ಲಿ ಹಾಡೊಂದನ್ನು ಪವನ್ ಸಿಂಗ್ ಹಾಡಿದ್ದಾರೆ. ಹಲವು ಸಂಗೀತ ರಸಮಂಜರಿಯಲ್ಲಿಯೂ ಹಾಡುಗಳನ್ನು ಹಾಡಿ ಜನಮನ್ನಣೆ ಗಳಿಸಿದ್ದಾರೆ. ಆದರೆ ಇದೀಗ ನಟಿಯ ಸೊಂಟಕ್ಕೆ ಕೈ ಹಾಕಿ ಟೀಕೆಗೆ ಗುರಿಯಾಗಿದ್ದಾರೆ.

ಕೆಲವು ತಿಂಗಳ ಹಿಂದಷ್ಟೇ ತೆಲುಗು ನಟ ಬಾಲಕೃಷ್ಣ ಅವರು ವೇದಿಕೆಯಲ್ಲೇ ನಟಿ ಅಂಜಲಿ ಜತೆ ಅನುಚಿತವಾಗಿ ವರ್ತಿಸಿದ್ದು ಭಾರೀ ಸುದ್ದಿಯಾಗಿತ್ತು.

https://twitter.com/i/status/1961053678783410379

TAGGED:Another actor put his hand on actress Anjali's waist: Outrage against Pawan Singhwatch viral video
Share This Article
Facebook Twitter Copy Link Print
Previous Article ‘ಅಪ್ಪು’ ನಮ್ಮನ್ನು ಸೇರಿಸಿದ್ರು; ವಿವಾಹದ ಬಳಿಕ ಅನುಶ್ರೀ ಹೇಳಿದ್ದೇನು?
Next Article ಹಾಸಿಗೆ-ದಿಂಬು ಕೊಡಿ ಪ್ಲೀಸ್; ದರ್ಶನ್ ಅರ್ಜಿಯಲ್ಲೇನಿದೆ?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?