‘ಅಪ್ಪು’ ನಮ್ಮನ್ನು ಸೇರಿಸಿದ್ರು; ವಿವಾಹದ ಬಳಿಕ ಅನುಶ್ರೀ ಹೇಳಿದ್ದೇನು?

newsics.com ಬೆಂಗಳೂರು: ನಟಿ, ಖ್ಯಾತ ನಿರೂಪಕಿ ಅನುಶ್ರೀ ಅವರು ಇಂದು ವಿವಾಹವಾಗಿದ್ದಾರೆ. ಎಲ್ಲರಿಗೂ ಗೊತ್ತಿರುವಂತೆ ಅನುಶ್ರೀ, ಪುನೀತ್ ರಾಜ್ಕುಮಾರ್ ಅವರ ಬಲುದೊಡ್ಡ ಅಭಿಮಾನಿ. ಇದೀಗ ಮದುವೆಯ ದಿನ ಮದುವೆಯ ಹಾಲ್ನಲ್ಲಿ ಪುನೀತ್ ರಾಜ್ಕುಮಾರ್ ಅವರ ದೊಡ್ಡ ಚಿತ್ರವೊಂದನ್ನು ಇರಿಸಿ ಚಿತ್ರವನ್ನು ಹೂವುಗಳಿಂದ ಅಲಂಕರಿಸಿದ್ದಾರೆ. ಮದುವೆಯ ಬಳಿಕ ಆಂಕರ್ ಅನುಶ್ರೀ ಅವರು ರೋಷನ್ ಹಾಗೂ ನನ್ನನ್ನು ಅಪ್ಪು ಸೇರಿಸಿದ್ದಾಗಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಆಂಕರ್ ಅನುಶ್ರೀ ಹಾಗೂ ರೋಷನ್ ವಿವಾಹದ ಬಳಿಕ ನವ ದಂಪತಿಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. … Continue reading ‘ಅಪ್ಪು’ ನಮ್ಮನ್ನು ಸೇರಿಸಿದ್ರು; ವಿವಾಹದ ಬಳಿಕ ಅನುಶ್ರೀ ಹೇಳಿದ್ದೇನು?