Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯನ್ನು ಹತ್ಯೆಗೈದ ಪತಿ
ಕರ್ನಾಟಕ

ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯನ್ನು ಹತ್ಯೆಗೈದ ಪತಿ

Share
1 Min Read
SHARE

newsics.com

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಮೇಲೆ ಹಲ್ಲೆ ನಡೆಸಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ ಕಾರ್ಮಿಕನನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯನ್ನು 30 ವರ್ಷದ ಪೂನಂ ಸಿಂಗ್ ಎಂದು ಗುರುತಿಸಲಾಗಿದ್ದು, ಆರೋಪಿ ಪತಿಯನ್ನು ರವೀಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೂಲತಃ ಉತ್ತರ ಪ್ರದೇಶದ ಗೋರಖ್‌ಪುರದವರಾಗಿದ್ದು, ಕೆಲಸ ಅರಸಿ ಬೆಂಗಳೂರಿಗೆ ಬಂದು ದೊಮ್ಮಸಂದ್ರ ಸಮೀಪದ ಬಾಲಾಜಿ ಲೇಔಟ್‌ನ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸವಾಗಿದ್ದರು.

ಆರೋಪಿ ರವೀಂದ್ರ ಸಿಂಗ್ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಮದ್ಯ ವ್ಯಸನಿಯಾಗಿದ್ದ ಎನ್ನಲಾಗಿದೆ.

ಮೂರು ವರ್ಷದ ಹಿಂದೆ ಕೆಲಸ ಹುಡುಕಿಕೊಂಡು ಉತ್ತರ ಪ್ರದೇಶ ಮೂಲದ ಪೂನಂ ಸಿಂಗ್ ಮತ್ತು ರವೀಂದ್ರ ಸಿಂಗ್ ಬೆಂಗಳೂರಿಗೆ ಬಂದಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ದೊಮ್ಮಸಂದ್ರದಲ್ಲಿ ದಂಪತಿ ನೆಲೆಸಿದ್ದು, ರವೀಂದ್ರ ಸಿಂಗ್ ಬಡಗೆ ಕೆಲಸ ಮಾಡಿಕೊಂಡಿದ್ದ. ವಿಪರೀತ ಕುಡಿಯುತ್ತಿದ್ದ ರವೀಂದ್ರಸಿಂಗ್ ಮನೆಯಲ್ಲಿ ಜಗಳವಾಡುತ್ತಿದ್ದ. ಇದೇ ಕಾರಣಕ್ಕೆ ಗುರುವಾರ ಕೂಡ ಜಗಳವಾಗಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮೃತಳ ಸಹೋದರ ನೀಡಿದ ದೂರಿನ ಮೇರೆಗೆ ವರ್ತೂರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

TAGGED:#murder #banglore #case #husbndwife
Share This Article
Facebook Twitter Copy Link Print
Previous Article Dharmasthala Case ಎಸ್​ಐಟಿ ಮುಂದೆ ಸ್ಫೋಟಕ ಸತ್ಯ ಬಾಯ್ಬಿಟ್ಟ ಮಾಸ್ಕ್​ಮ್ಯಾನ್!
Next Article Vastu Tips: ಮನೆಯ ಈ ದಿಕ್ಕಿನಲ್ಲಿ ಚೆಂಡು ಹೂವಿನ ಗಿಡ ನೆಟ್ಟರೆ ಹೆಚ್ಚುತ್ತೆ ಸಂಪತ್ತು

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?