Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala Case ಎಸ್​ಐಟಿ ಮುಂದೆ ಸ್ಫೋಟಕ ಸತ್ಯ ಬಾಯ್ಬಿಟ್ಟ ಮಾಸ್ಕ್​ಮ್ಯಾನ್!
ಕರ್ನಾಟಕಪ್ರಮುಖ

Dharmasthala Case ಎಸ್​ಐಟಿ ಮುಂದೆ ಸ್ಫೋಟಕ ಸತ್ಯ ಬಾಯ್ಬಿಟ್ಟ ಮಾಸ್ಕ್​ಮ್ಯಾನ್!

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳದಲ್ಲಿ  ನೂರಾರು ಶವ ಹೂಳಲಾಗಿದೆ ಎಂಬ ದೂರುದಾರನ ಆರೋಪ ಸಂಬಂಧ ಎಸ್​ಐಟಿ  ನಡೆಸುತ್ತಿದ್ದು,ದಿನಕ್ಕೊಂದು ತಿರುವು ಪಡೆಯುತ್ತಿದೆ.ತಲೆ ಬುರುಡೆಯನ್ನು ಎಲ್ಲಿಂದ ತಂದಿದ್ದೆ ಎಂದು ಎಸ್‌ಐಟಿ ಅಧಿಕಾರಿಗಳು ತೀವ್ರವಾಗಿ ವಿಚಾರಣೆ ನಡೆಸಿದ್ದರು. ಈಗ ಈ ಚಿನ್ನಯ್ಯ ತಂದಿದ್ದ ಮೊದಲ ತಲೆ ಬುರುಡೆಯ ಮೂಲ ಯಾವುದು ಎಂಬುದು ಎಸ್‌ಐಟಿ ಅಧಿಕಾರಿಗಳಿಗೆ ಗೊತ್ತಾಗಿದೆ.

ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಧರ್ಮಸ್ಥಳದ ವಿರುದ್ಧ ಸುಳ್ಳು ಹೇಳಿಕೆ ನೀಡಲು ಮೂರೂವರೆಯಿಂದ ನಾಲ್ಕು ಲಕ್ಷ ರೂಪಾಯಿ ಹಣ ನೀಡಿದ್ದರು. ಬಳಿಕ ಬೆದರಿಕೆಯನ್ನು ಹಾಕಿದ್ದರು ಎಂದು ಚಿನ್ನಯ್ಯ ಎಸ್‌ಐಟಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ. ಸುಳ್ಳು ಹೇಳಿಕೆ ನೀಡುವಂತೆ ಹಣ ನೀಡಿದವರು, ಬೆದರಿಕೆ ಹಾಕಿದವರ ವಿರುದ್ಧ ಈಗ ಎಸ್‌ಐಟಿ ತನಿಖೆ ನಡೆಸುತ್ತಿದೆ.

ಅವರು ಹೇಳಿಕೊಟ್ಟಂತೆ ಹೇಳಿಕೆ ನೀಡಲು ನನ್ನ ಸಂಪರ್ಕ ಮಾಡಿದ್ರು. ಐದು, ಹತ್ತು, ₹15 ಸಾವಿರದಂತೆ ಹಂತ ಹಂತವಾಗಿ ಹಣ ನೀಡಿದ್ದಾರೆ. ಸುಮಾರು ಮೂರುವರೆಯಿಂದ ನಾಲ್ಕು ಲಕ್ಷದವರೆಗೆ ಹಣ ಕೊಟ್ಟಿದ್ದಾರೆ. ಕೊನೆಯ ಹಂತದಲ್ಲಿ ನಾನು ಅವರಿಂದ ದೂರವಾಗಲು ತೀರ್ಮಾನಿಸಿದ್ದೆ. ಹೇಳಿದ ಹಾಗೆ ಕೇಳಿಲ್ಲ ಅಂದ್ರೆ ನಿನ್ನ ವಿರುದ್ಧ ಕೇಸ್ ಹಾಕಿಸ್ತೀವಿ ಅಂದ್ರು . ಜೀವಾವಧಿ ಶಿಕ್ಷೆ ಆಗುವ ಹಾಗೆ ಮಾಡುತ್ತೇವೆ ಅಂತ ಬೆದರಿಕೆ ಹಾಕಿದ್ರು. ಇಲ್ಲವಾದ್ರೆ ಜನರೇ ನಿನ್ನ ಬಿಡಲ್ಲ, ಹೊಡೆದು ಮುಗಿಸ್ತಾರೆ ಅಂತ ಹೆದರಿಸಿದ್ರು ಎಂದು ಚಿನ್ನಯ್ಯ ಎಸ್‌ಐಟಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ.

TAGGED:#SIT # #maskedman #Chinnaiah #dharmastala #case
Share This Article
Facebook Twitter Copy Link Print
Previous Article Relationship: ನಿಮ್ಮ ನೆಚ್ಚಿನವರ ಜೊತೆ ಸಂಬಂಧಗಳು ಗಟ್ಟಿಯಾಗಿರಬೇಕಾ? ಹಾಗಿದ್ರೆ ಈ ಸಲಹೆಗಳನ್ನು ಪಾಲಿಸಿ
Next Article ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯನ್ನು ಹತ್ಯೆಗೈದ ಪತಿ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?