ಹಾಸಿಗೆ-ದಿಂಬು ಕೊಡಿ ಪ್ಲೀಸ್; ದರ್ಶನ್ ಅರ್ಜಿಯಲ್ಲೇನಿದೆ?
newsics.com ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಪವಿತ್ರಾ ಗೌಡ ಅವರು ಕೆಳ ಹಂತದ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಅವರು ದಿಂಬು-ಹಾಸಿಗಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಇಬ್ಬರ ಅರ್ಜಿ ವಿಚಾರಣೆಯ ತೀರ್ಪು ಸೆಪ್ಟೆಂಬರ್ 2ಕ್ಕೆ ಹೊರ ಬೀಳಲಿದೆ. ದರ್ಶನ್ ಅವರಿಗೆ ವಿಶೇಷ ಸವಲತ್ತು ನೀಡದಂತೆ ಸುಪ್ರೀಂ ಕೋರ್ಟ್ … Continue reading ಹಾಸಿಗೆ-ದಿಂಬು ಕೊಡಿ ಪ್ಲೀಸ್; ದರ್ಶನ್ ಅರ್ಜಿಯಲ್ಲೇನಿದೆ?
Copy and paste this URL into your WordPress site to embed
Copy and paste this code into your site to embed