ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ, ಅಶ್ಲೀಲ ಪದ ಬಳಕೆ: ಅರ್ಚಕ ಅರೆಸ್ಟ್

newsics.com ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಅರ್ಚಕ ಗುರುರಾಜ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯೂಟ್ಯೂಬ್ ಚಾನಲ್ ವೊಂದಕ್ಕೆ ಅರ್ಚಕ ಗುರುರಾಜ್ ಹೇಳಿಕೆ ನೀಡಿದ್ದರು. ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದರು. ಸಹಾಯಕ ಅರ್ಚಕ ಗುರುರಾಜ್ ಅವರನ್ನು ಕೆಂಗೇರಿ ಠಾಣೆ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಅಶ್ಲೀಲ ಪದಬಳಕೆ ಮಾಡಿದ್ದ ಅರ್ಚಕ ಗುರುರಾಜ್, ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಕರೆಸುತ್ತಿರುವ … Continue reading ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ, ಅಶ್ಲೀಲ ಪದ ಬಳಕೆ: ಅರ್ಚಕ ಅರೆಸ್ಟ್