Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Property Registration Fees Hike ನಾಳೆಯಿಂದ ಆಸ್ತಿ ನೋಂದಣಿ ಶುಲ್ಕ ಹೆಚ್ಚಳ
ದೇಶಕರ್ನಾಟಕ

Property Registration Fees Hike ನಾಳೆಯಿಂದ ಆಸ್ತಿ ನೋಂದಣಿ ಶುಲ್ಕ ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು:ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಆಘಾತ ನೀಡಿದೆ. ನಾಳೆಯಿಂದ ಅಂದರೆ ಆಗಸ್ಟ್​ 31ರಿಂದ ಪರಿಷ್ಕೃತ ಆಸ್ತಿ ನೋಂದಣಿ ಶುಲ್ಕ ಜಾರಿಗೆ ಬರಲಿದೆ

ಆಸ್ತಿ ನೋಂದಣಿ ಶುಲ್ಕವನ್ನು ಶೇಕಡ 1ರಿಂದ ಶೇಕಡ 2ರಷ್ಟು ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.. ನಾಳೆಯಿಂದ ಪರಿಷ್ಕೃತ ಆಸ್ತಿ ನೋಂದಣಿ ಶುಲ್ಕ ಜಾರಿಯಾಗಲಿದೆ.

ವಿದ್ಯುತ್, ನೀರು, ಹಾಲು, ಬಸ್, ಮೆಟ್ರೋ ಪ್ರಯಾಣದರ ಏರಿಕೆ, ಮುದ್ರಾಂಕ ಶುಲ್ಕ ಸೇರಿ ವಿವಿಧ ದರ ಹೆಚ್ಚಾಗಿರುವ ಬೆನ್ನಲ್ಲೇ ಆಸ್ತಿಗಳ ನೋಂದಣಿ ಶುಲ್ಕವನ್ನು ದುಪ್ಪಟ್ಟು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆಗಸ್ಟ್ 31 ರಿಂದ ಅನ್ವಯವಾಗುವಂತೆ ನೋಂದಣಿ ಶುಲ್ಕವನ್ನು ಶೇಕಡ 1 ರಿಂದ ಶೇಕಡ 2ಕ್ಕೆ ಹೆಚ್ಚಳ ಮಾಡಲಾಗಿದೆ. ಸ್ಥಿರಾಸ್ತಿ ಶುದ್ಧ ಕ್ರಯ ಪತ್ರ, ಸ್ವಾಧೀನ, ಭೋಗ್ಯ ಪತ್ರ, ಕ್ರಯ ಉದ್ದೇಶದ ಜಿಪಿಎ ಸೇರಿ ವಿವಿಧ ಆಸ್ತಿ ನೋಂದಣಿಗೆ ಈ ಶುಲ್ಕ ಅನ್ವಯವಾಗುತ್ತದೆ.

ಇದುವರೆಗೆ ರಾಜ್ಯದಲ್ಲಿ ನಿವೇಶನ, ಭೂಮಿ, ಮನೆ ಸೇರಿದಂತೆ ಯಾವುದೇ ಸ್ಥಿರಾಸ್ತಿ ಖರೀದಿ ವೇಳೆ ಶೇ. 1ರಷ್ಟು ಶೇ. 1ರಷ್ಟು ನೋಂದಣಿ ಶುಲ್ಕ ಹಾಗೂ ಶೇ. 5.6ರಷ್ಟು ಮುದ್ರಾಂಕ ಶುಲ್ಕ ಸೇರಿ ಒಟ್ಟು ಶೇ. 6.6ರಷ್ಟು ಶುಲ್ಕ ಭರಿಸಬೇಕಿತ್ತು, ಈಗ ನೋಂದಣಿ ಶುಲ್ಕ ಶೇ. 2ರಷ್ಟು ಆಗಿರುವುದರಿಂದ ಆಸ್ತಿಯ ಮಾರುಕಟ್ಟೆ ಬೆಲೆಯ ಶೇಕಡ 7.6 ರಷ್ಟು ಮುದ್ರಾಂಕ ಶುಲ್ಕಕ್ಕೆ ಭರಿಸಬೇಕಿದೆ. ಈಗಾಗಲೇ ನೋಂದಣಿಗೆ ಅರ್ಜಿ ಸಲ್ಲಿಸಿ ಅಪಾಯಿಂಟ್ಮೆಂಟ್ ಪಡೆದುಕೊಂಡವರಿಗೂ ಹೊಸ ದರ ಅನ್ವಯವಾಗಲಿದೆ ಎಂದು ಕಂದಾಯ ಇಲಾಖೆ ಆದೇಶಿಸಿದೆ.

TAGGED:#Property #Registration #Fees #hike #registration
Share This Article
Facebook Twitter Copy Link Print
Previous Article ಹುಟ್ಟು ಹಬ್ಬದ ದಿನವೇ ನಟಿ ಸಾಯಿ ಧನ್ಶಿಕಾ ಜತೆ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಶಾಲ್
Next Article ಟ್ರಂಪ್‌ಗೆ ಮತ್ತೆ ಬಿಗ್ ಶಾಕ್ – ಸುಂಕ ಹೇರಲು ನಿಮಗೆ ಅಧಿಕಾರ ಇಲ್ಲ ಎಂದು ಕೋರ್ಟ್‌ ತೀರ್ಪು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?