Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಿಯಾಸಿ ಮೇಘಸ್ಫೋಟ : ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸಾವು
ದೇಶ

ರಿಯಾಸಿ ಮೇಘಸ್ಫೋಟ : ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸಾವು

Share
0 Min Read
SHARE

newsics.com

ರಿಯಾಸಿ: ಕಳೆದ ನಾಲ್ಕೈದು ದಿನಗಳಿಂದ ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಾಗುತ್ತಿದೆ.  ರಿಯಾಸಿಯಲ್ಲಿ ಮೇಘಸ್ಫೋಟದ ಬಳಿಕ ಎಲ್ಲೆಡೆ ಭೂಕುಸಿತ ಸಂಭವಿಸಿ ಇಡೀ ಮನೆಯೇ ಕುಸಿದು ಬಿದ್ದು ಒಂದೇ ಮನೆಯ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ.

ಭೂಕುಸಿತ ಸಂಭವಿಸಿದಾಗ ಕುಟುಂಬವು ನಿದ್ರಿಸುತ್ತಿತ್ತು ಎಂದು ಮಹೋರ್ ಶಾಸಕ ಮೊಹಮ್ಮದ್ ಖುರ್ಷಿದ್ ಹೇಳಿದ್ದಾರೆ. ಇದರಿಂದಾಗಿ ಇಡೀ ಮನೆ ಕುಸಿದು ನಿವಾಸಿಗಳು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ.ಗ್ರಾಮಸ್ಥರು ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಏಳು ಶವಗಳನ್ನು ಹೊರತೆಗೆದರು.

TAGGED:#Reasi #cloudburst #family #die #collapses #JammuKashmir
Share This Article
Facebook Twitter Copy Link Print
Previous Article Stampede tragedy ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ ಆರ್‌ಸಿಬಿ
Next Article ನಾಯಿ ಬೊಗಳಿತೆಂದು ಮಾಲೀಕನನ್ನೇ ಕೊಂದ ವ್ಯಕ್ತಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?