Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಿಯಕರನ ಮದ್ವೆ ಆಗಲು ಓಡಿ ಹೋದ ಯುವತಿ ಇನ್ನೊಬ್ಬನ ಜೊತೆ ಕಲ್ಯಾಣ
ದೇಶ

ಪ್ರಿಯಕರನ ಮದ್ವೆ ಆಗಲು ಓಡಿ ಹೋದ ಯುವತಿ ಇನ್ನೊಬ್ಬನ ಜೊತೆ ಕಲ್ಯಾಣ

Share
2 Min Read
SHARE

newsics.com

ಪ್ರಿಯಕರನನ್ನ ಮದುವೆಯಾಗಲು ಮನೆಯಿಂದ ಓಡಿಹೋಗಿದ್ದ ಯುವತಿ ಒಂದು ವಾರದ ನಂತರ ಆಕೆ ಇನ್ನೊಬ್ಬ ವ್ಯಕ್ತಿಯನ್ನ ಮದುವೆಯಾಗಿ ಮನೆಗೆ ಮರಳಿದ್ದಾಳೆ. ಈ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದ.

ಆಗಸ್ಟ್ 23 ರಂದು ಎಂಐಜಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಶ್ರದ್ಧಾ, ಮನೆ ಬಿಟ್ಟು ಸೀದಾ ತನ್ನ ಪ್ರಿಯಕರ ಸಾರ್ಥಕ್‌ನನ್ನ ಮೀಟ್​ ಆಗೋದಕ್ಕೆ ಹೋಗಿದ್ದಳು. ರೈಲ್ವೆ ನಿಲ್ದಾಣ ಒಂದರಲ್ಲಿ ಸುಮಾರು ಹೊತ್ತು ಕಾದ್ರು. ಸಾರ್ಥಕ್‌ ಬರೋ ಮೂಮೆಂಟ್​ ಕಾಣಿಲ್ಲ. ಎಷ್ಟೇ ಹೊತ್ತು ಕಾದರೂ ಆತ ಬರಲೇ ಇಲ್ಲ.

ಇದರಿಂದಾಗಿ ಶ್ರದ್ಧಾಗೆ ದಿಕ್ಕೇ ತೋಚದಂತಾಗಿತ್ತು. ಶ್ರದ್ಧಾ ವಾಪಸ್‌ ಮನೆಗೆ ಹೋಗದೇ ಯಾವುದೇ ಗುರಿ ತೋಚದೆ ಸುಮ್ಮನೆ ರೈಲು ಹತ್ತಿ ಪ್ರಯಾಣಿಸಿದ್ಲು. ನಂತರ ಶ್ರದ್ಧಾ ಇಂದೋರ್‌ನ ತನ್ನ ಕಾಲೇಜಿನಲ್ಲಿ ಕೆಲಸ ಮಾಡ್ತಿದ್ದ ಎಲೆಕ್ಟ್ರಿಷಿಯನ್ ಕರಣ್‌ದೀಪ್‌ನನ್ನು ಭೇಟಿಯಾಗ್ತಾಳೆ. ಶ್ರದ್ಧಾ ಒಬ್ಬಂಟಿಯಾಗಿ ಕುಳಿತಿದ್ದನ್ನ ಕಂಡ ಕರಣ್‌ದೀಪ್ ಅವಳ ಬಳಿಗೆ ಬಂದು ಏನಾಯ್ತು ಅಂತ ವಿಚಾರಿಸಿದ್ದ.. ಆಗ ಅವಳ ಮಾತು ಕೇಳಿದ ನಂತರ ಮನೆಗೆ ಹಿಂತಿರುಗಿ ಪೋಷಕರಿಗೆ ನಡೆದ ಘಟನೆ ವಿವರಿಸುವಂತೆ ಶ್ರದ್ಧಾಗೆ ಸಲಹೆ ಕೊಟ್ಟಿದ್ದ.. ಆದ್ರೆ ಶ್ರದ್ಧಾ ಅದಕ್ಕೆ ಒಪ್ಪದೇ, ತಾನು ಮದುವೆಯಾಗಲು ಮನೆ ಬಿಟ್ಟಿದ್ದೆ.. ಈಗ ಮದುವೆ ಆಗದೇ ಮನೆಗೆ ವಾಪಸ್‌ ಹೋಗಲಾರೆ ಎಂದಿದ್ಲು.

ಕರಣ್‌ದೀಪ್‌ ಎಷ್ಟು ಮನವೊಲಿಕೆ ಮಾಡಿದ್ರು ಕರಗದ ಶ್ರದ್ಧಾಗೆ, ಫೈನಲಿ ತನ್ನನ್ನ ಮದುವೆ ಆಗುವಂತೆ ಕರಣ್‌ ಪ್ರಪೋಸ್‌ ಮಾಡಿದ್ದಾನೆ. ಇದಕ್ಕೆ ಶ್ರದ್ಧಾ ಕೂಡಾ ಓಕೆ ಎಂದು ಸೂಚನೆ ಕೊಟ್ಟಿದ್ದಾಳೆ. ನಂತರ ಇಬ್ಬರೂ ಮಹೇಶ್ವರ-ಮಂಡಲೇಶ್ವರಕ್ಕೆ ಪ್ರಯಾಣ ಬೆಳೆಸಿ. ಅಲ್ಲಿ ಮದುವೆಯಾಗಿದ್ದಾರೆ. ನಂತರ ಅಲ್ಲಿಂದ ಅವರು ಮಂದಸೌರ್‌ಗೆ ಹೋಗಿದ್ದಾರೆ.

 

ತನ್ನ ಮಗಳನ್ನ ಹುಡುಕಿಕೊಡುವವರಿಗೆ 50 ಸಾವಿರ ರೂಪಾಯಿ ಬಹುಮಾನ ಘೋಷಿಸಿದ್ರು. ಆಗಸ್ಟ್​ 28 ರಂದು ಶ್ರದ್ಧಾ ಕೊನೆಗೂ ತನ್ನ ತಂದೆಗೆ ಕರೆ ಮಾಡಿ ಮಂದ್ಸೌರ್‌ನಲ್ಲಿ ತಾನು ಸುರಕ್ಷಿತವಾಗಿರೋ ಬಗ್ಗೆ ತಿಳಿಸಿದ್ದಾಳೆ. ಸಮಾಧಾನಗೊಂಡ ತಂದೆ ರೈಲು ಟಿಕೆಟ್​ ಖರೀದಿಗೆ ಕರಣ್‌ದೀಪ್‌ಗೆ ಫೋನ್​​ಪೇ ಮಾಡಿದ್ದ.

ಇಂದೋರ್​ಗೆ ಹಿಂತಿರುಗಿದ ಶ್ರದ್ಧಾ ಮತ್ತು ಕರಣ್‌ದೀಪ್ ಸೀದಾ ಎಂಐಜಿ ಪೊಲೀಸ್ ಠಾಣೆಗೆ ಹೋಗಿ ನಡೆದ ಘಟನೆ ವಿವರಿಸಿದ್ರು. ಸದ್ಯ ಶ್ರದ್ಧಾ ತಂದೆ ಅನಿಲ್ ತಿವಾರಿ, ತಮ್ಮ ಮಗಳು ವಾಪಾಸ್​ ಬಂದಿರೋದಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ.

TAGGED:#love #madyapradesh #marriage #youth #case
Share This Article
Facebook Twitter Copy Link Print
Previous Article ಸೆಪ್ಟೆಂಬರ್‌ನಲ್ಲಿ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ
Next Article Kichcha Sudeepa ಬರ್ತ್‌ ಡೇಗೂ ಮುನ್ನ ಕಿಚ್ಚನಿಂದ ಪ್ರೆಸ್‌ ಮೀಟ್:‌ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡ್ತಾರಾ?

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?