Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ ನಟ ಕಿಚ್ಚ ಸುದೀಪ್
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ ನಟ ಕಿಚ್ಚ ಸುದೀಪ್

Share
1 Min Read
SHARE

newsics.com

ಮೈಸೂರು: ಬಿಗ್ ಬಾಸ್ ಕನ್ನಡ ಸೀಜನ್ -12ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ್ದಾರೆ.

ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾದ ನಟ ಕಿಚ್ಚ ಸುದೀಪ್, ಈ ಬಾರಿಯ ಬಿಗ್ ಬಾಸ್ ಪ್ರಾರಂಭದ ದಿನಾಂಕ ಘೋಷಣೆ ಮಾಡಿದ್ದಾರೆ.
ಅಭಿಮಾನಿಗಳ ಚಪ್ಪಾಳೆ, ಶಿಳ್ಲೆಗಳ ನಡುವೆ ಮಾತನಾಡಿದ ಕಿಚ್ಚ ಸುದೀಪ್, ಶೀಘ್ರದಲ್ಲಿಯೇ ತೆರೆ ಮೇಲೆ ಬರುತ್ತಿದ್ದೇನೆ. ಸೆಪ್ಟೆಂಬರ್ 28ರಿಂದ ಕಿರುತೆರೆಗೆ ಬರಲಿದ್ದೇನೆ ಎಂದು ಹೇಳುವ ಮೂಲಕ ಬಿಗ್ ಬಾಸ್ ಪ್ರಸಾರದ ದಿನಾಂಕ ಘೋಷಿಸಿದರು.
ಈ ಬಾರಿಯೂ ಕಿಚ್ಚ ಸುದೀಪ್ ಅವರೇ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ಇದೀಗ ದಿನಾಂಕವನ್ನೂ ಅವರೇ ಅನೌನ್ಸ್ ಮಾಡಿದ್ದಾರೆ. ಮೂಲಗಳ ಪ್ರಕಾರ ಈಗಾಗಲೇ ಬಹುತೇಕ ಸ್ಪರ್ಧಿಗಳ ಆಯ್ಕೆಯಾಗಿದ್ದು, ಕೆಲವರ ಆಯ್ಕೆ ಮಾತ್ರ ಬಾಕಿ ಇದೆ ಎನ್ನಲಾಗಿದೆ.

RAIN ALERT: ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

TAGGED:Actor Kiccha Sudeep announces the date of Bigg Boss Season 12
Share This Article
Facebook Twitter Copy Link Print
Previous Article RAIN ALERT: ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ
Next Article Nitin Gadkari ಜನರನ್ನು ಮೂರ್ಖನನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ಉದ್ದೇಶ ಏನು?

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?