ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ ನಟ ಕಿಚ್ಚ ಸುದೀಪ್

newsics.com ಮೈಸೂರು: ಬಿಗ್ ಬಾಸ್ ಕನ್ನಡ ಸೀಜನ್ -12ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ್ದಾರೆ. ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾದ ನಟ ಕಿಚ್ಚ ಸುದೀಪ್, ಈ ಬಾರಿಯ ಬಿಗ್ ಬಾಸ್ ಪ್ರಾರಂಭದ ದಿನಾಂಕ ಘೋಷಣೆ ಮಾಡಿದ್ದಾರೆ. ಅಭಿಮಾನಿಗಳ ಚಪ್ಪಾಳೆ, ಶಿಳ್ಲೆಗಳ ನಡುವೆ ಮಾತನಾಡಿದ ಕಿಚ್ಚ ಸುದೀಪ್, ಶೀಘ್ರದಲ್ಲಿಯೇ ತೆರೆ ಮೇಲೆ ಬರುತ್ತಿದ್ದೇನೆ. ಸೆಪ್ಟೆಂಬರ್ 28ರಿಂದ ಕಿರುತೆರೆಗೆ ಬರಲಿದ್ದೇನೆ ಎಂದು … Continue reading ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ ನಟ ಕಿಚ್ಚ ಸುದೀಪ್