newsics.com
ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಕೊಂಚ ಏರಿಕೆ ಕಂಡು ಬಂದಿದೆ.ಒಂದೇ ದಿನ ಗ್ರಾಮ್ಗೆ ಬರೋಬ್ಬರಿ 150 ರೂಗಳಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ (gold rate) 9,600 ರೂ ಗಡಿ ದಾಟಿದೆ.
ಅಪರಂಜಿ ಚಿನ್ನದ ಬೆಲೆ 10,500 ರೂ ಸಮೀಪಕ್ಕೆ ಬಂದಿದೆ. 18 ಕ್ಯಾರಟ್ ಚಿನ್ನದ ಬೆಲೆ ದಾಖಲೆಯ 7,900 ರೂ ಸಮೀಪಕ್ಕೆ ದೌಡಾಯಿಸುತ್ತಿದೆ. ವಿದೇಶಗಳಲ್ಲೂ ಎಲ್ಲೆಡೆ ಚಿನ್ನದ ಬೆಲೆ ಭರ್ಜರಿ ಹೆಚ್ಚಳ ಕಂಡಿದೆ. ಬೆಳ್ಳಿ ಬೆಲೆಯಲ್ಲೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 96,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,04,950 ರುಪಾಯಿ ಆಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 96,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,04,950 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,210 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 96,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,04,950 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,210 ರೂ