Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kichcha Sudeepa ಬರ್ತ್‌ ಡೇಗೂ ಮುನ್ನ ಕಿಚ್ಚನಿಂದ ಪ್ರೆಸ್‌ ಮೀಟ್:‌ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡ್ತಾರಾ?
ಕರ್ನಾಟಕಪ್ರಮುಖಮನರಂಜನೆ

Kichcha Sudeepa ಬರ್ತ್‌ ಡೇಗೂ ಮುನ್ನ ಕಿಚ್ಚನಿಂದ ಪ್ರೆಸ್‌ ಮೀಟ್:‌ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡ್ತಾರಾ?

Share
1 Min Read
SHARE

newsics.com

ಬೆಂಗಳೂರು: ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬಕ್ಕೆ ಕೆಲವೇ ಕ್ಷಣಗಳು ಬಾಕಿ ಉಳಿದಿದೆ. ಈ ಬಾರಿ ಸುದೀಪ್‌ ಅಭಿಮಾನಿಗಳ ಜತೆ ಬರ್ತ್‌ ಡೇ ಸೆಲೆಬ್ರೇಟ್‌ ಮಾಡಲಿದ್ದಾರೆ.

ತನ್ನ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಫ್ಯಾನ್ಸ್‌ ಸಖತ್‌ ಥ್ರಿಲ್‌ ಆಗಿದ್ದಾರೆ.
ಬರ್ತ್‌ಡೆಗೂ ಮುನ್ನ ಸುದೀಪ್‌ ಅವರು ಪ್ರೆಸ್‌ ಮೀಟ್‌ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ(ಸೆ.1) ಮಧ್ಯಾಹ್ನ ಸುದೀಪ್‌ ಪ್ರೆಸ್‌ ಮೀಟ್‌ ಕರೆದಿದ್ದಾರೆ. ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಪ್ರೆಸ್ ಮೀಟ್ ನಡೆಯಲಿದ್ದು, ಹುಟ್ಟುಹಬ್ಬದ ಹಿನ್ನೆಲೆ ಅವರು ಏನೆಲ್ಲಾ ಮಾತನಾಡಲಿದ್ದಾರೆ ಎನ್ನುವ ಬಗ್ಗೆ ಕುತೂಹಲವಿದೆ.
ಸುದೀಪ್‌ ಬರ್ತ್‌ ಡೇಗೆ ಸಹಜವಾಗಿ ಅವರ ಅಭಿಮಾನಿಗಳು ಮುಂದಿನ ಸಿನಿಮಾದ ಅಪ್ಡೇಟ್‌ಗಳನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಹೀಗಾಗಿ ಪ್ರೆಸ್‌ ಮೀಟ್‌ನಲ್ಲಿ ಅವರ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ʼಬಿಗ್‌ ಬಾಸ್ʼ ನಿರೂಪಕನಾಗಿ ಕಿಚ್ಚ ಮರಳಿದ್ದು, ಬಿಗ್‌ ಬಾಸ್‌ ಆರಂಭದ ಬಗ್ಗೆಯೂ ಮಾತನಾಡುವ ಸಾಧ್ಯತೆಯಿದೆ.

ಇದಲ್ಲದೆ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿಯೇ ಅವರು ಸರಳವಾಗಿ ಕೇಕ್‌ ಕಟ್‌ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್‌ನಲ್ಲಿ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ

TAGGED:Kichcha Sudeepa holds a press meet before her birthday: Will she surprise her fans?
Share This Article
Facebook Twitter Copy Link Print
Previous Article ಪ್ರಿಯಕರನ ಮದ್ವೆ ಆಗಲು ಓಡಿ ಹೋದ ಯುವತಿ ಇನ್ನೊಬ್ಬನ ಜೊತೆ ಕಲ್ಯಾಣ
Next Article ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?