Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉಡುಗೊರೆ ವಿಚಾರಕ್ಕೆ ಜಗಳ – ಪತ್ನಿ ಹಾಗೂ ಅತ್ತೆಯನ್ನೇ ಕೊಲೆ ಮಾಡಿದ ವ್ಯಕ್ತಿ
ದೇಶ

ಉಡುಗೊರೆ ವಿಚಾರಕ್ಕೆ ಜಗಳ – ಪತ್ನಿ ಹಾಗೂ ಅತ್ತೆಯನ್ನೇ ಕೊಲೆ ಮಾಡಿದ ವ್ಯಕ್ತಿ

Share
1 Min Read
SHARE

newsics.com

ನವದೆಹಲಿ: ಹುಟ್ಟುಹಬ್ಬದ ಉಡುಗೊರೆ ವಿಚಾರವಾಗಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಅತ್ತೆಯನ್ನೇ ಕೊಲೆಗೈದಿರುವ  ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿದೆ.

ಯೋಗೇಶ್ ಪತ್ನಿ ಹಾಗೂ ಅತ್ತೆಯನ್ನು ಹತ್ಯೆಗೈದಿರುವ ಆರೋಪಿ. ಪ್ರಿಯಾ ಸೆಹಗಲ್ (34) ಹಾಗೂ ಕುಸುಮ್ ಸಿನ್ಹಾ (63) ಕೊಲೆಯಾದವರು.

ಆಗಸ್ಟ್ 28ರಂದು ಮೊಮ್ಮಗ ಚಿರಾಗ್ ನ ಹುಟ್ಟುಹಬ್ಬಕೆಂದು ಕುಸುಮ್ ಸಿನ್ಹಾ ಆಗಮಿಸಿದ್ದರು. ಹುಟ್ಟುಹಬ್ಬದಲ್ಲಿ ಬಂದ ಉಡುಗೊರೆ ವಿಚಾರವಾಗಿ ಯೋಗೇಶ್ ಹಾಗೂ ಪತ್ನಿ ನಡುವೆ ಜಗಳ ಶುರುವಾಗಿದೆ. ಮಾರನೆ ದಿನವೇ ವಾಪಸ್ ಊರಿಗೆ ಹೋಗಬೇಕಿದ್ದ ಕುಸುಮ್, ಗಂಡ-ಹೆಂಡತಿ ಜಗಳ, ಮನಸ್ತಾಪ ಸರಿಪಡಿಸಿ ಹೋಗೋಣವೆಂದು ಮಗಳ ಮನೆಯಲ್ಲಿಯೇ ಉಳಿದುಕೊಂಡಿದ್ದರು.

ಆಗಸ್ಟ್ 30ರ ರಾತ್ರಿ ಯೋಗೇಶ್ ತನ್ನ ಪತ್ನಿ ಹಾಗೂ ಅತ್ತೆಯನ್ನು ಕೊಲೆಗೈದು ಮಕ್ಕಳನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಪ್ರಿಯಾಳ ಸಹೋದರ ಕರೆ ಮಾಡಿದಾಗ ಫೋನ್ ಸ್ವೀಕರಿಸಿಲ್ಲ. ತಾಯಿ ಕುಸುಮ್ ಅವರಿಗೂ ಫೋನ್ ಮಾಡಿದಾಗ ಅವರೂ ಫೋನ್ ಸ್ವೀಕರಿಸದಿದ್ದಾಗ ಮನೆ ಬಳಿ ಬಂದು ನೋಡಿದ್ದಾರೆ.

 

ಘಟನ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

TAGGED:#Man #murdered #wife #mother-in-law #crime #delhi #police
Share This Article
Facebook Twitter Copy Link Print
Previous Article ಪುರುಷರಿಗೆ ನೀಲಿ ಬಣ್ಣ, ಮಹಿಳೆಯರಿಗೆ ಹಸಿರು-ಗುಲಾಬಿ ಬಣ್ಣ ಯಾಕೆ ಇಷ್ಟ?
Next Article ಸೆಪ್ಟೆಂಬರ್‌ನಲ್ಲಿ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?