ಅಪ್ರಾಪ್ತರ ಲವ್: ಮೊರಾರ್ಜಿ ಶಾಲೆಯಲ್ಲಿದ್ದಾಗ ಪ್ರೇಮಾಂಕುರ, ಈಗ ಆಕೆ ಗರ್ಭಿಣಿ, ಪೋಕ್ಸೊ ಕೇಸ್ ದಾಖಲು

newsics.com ಬಾಗಲಕೋಟೆ: ಇಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಪ್ರೇಮಾಂಕುರವಾಗಿತ್ತು. ಶಾಲೆ ಬಿಟ್ಟ ನಂತರ ನಡೆದ ಘಟನೆಯ ಪರಿಣಾಮ ವಿದ್ಯಾರ್ಥಿನಿ ಈಗ ಗರ್ಭಿಣಿಯಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅವರಿಬ್ಬರೂ ಒಂದೇ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತರು. ಇಬ್ಬರೂ ಈ ಹಿಂದೆ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಆಗಲೇ ಇಬ್ಬರು ಹತ್ತಿರವಾಗಿದ್ದರು. ಶಾಲೆ ಬಿಟ್ಟ ಮೇಲೆ ಅಪ್ರಾಪ್ತೆಯ ಮೇಲೆ ಅಪ್ರಾಪ್ತ ಅತ್ಯಾ*ಚಾರ ಎಸಗಿದ್ದನಂತೆ. ಇದೀಗ ಫೋಕ್ಸೋ ಪ್ರಕರಣದಲ್ಲಿ … Continue reading ಅಪ್ರಾಪ್ತರ ಲವ್: ಮೊರಾರ್ಜಿ ಶಾಲೆಯಲ್ಲಿದ್ದಾಗ ಪ್ರೇಮಾಂಕುರ, ಈಗ ಆಕೆ ಗರ್ಭಿಣಿ, ಪೋಕ್ಸೊ ಕೇಸ್ ದಾಖಲು