Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Modi China Visit 7 ವರ್ಷಗಳ ನಂತರ ಮೋದಿ ಚೀನಾಕ್ಕೆ ಭೇಟಿ
ದೇಶವಿದೇಶ

Modi China Visit 7 ವರ್ಷಗಳ ನಂತರ ಮೋದಿ ಚೀನಾಕ್ಕೆ ಭೇಟಿ

Share
1 Min Read
SHARE

newsics.com

ಬರೋಬ್ಬರಿ 7 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ  ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ.

ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಇವತ್ತಿನಿಂದ ಎರಡು ದಿನಗಳ ಕಾಲ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆ ನಡೆಯಲಿದೆ.

ಚೀನಾ ತಲುಪುತ್ತಿದ್ದಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್ಸ್​ ನೀಡಿದ್ದಾರೆ. ‘ನಾನು ಟಿಯಾಂಜಿನ್ ತಲುಪಿದ್ದೇನೆ. SCO ಶೃಂಗಸಭೆಯಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಆಳವಾದ ಚರ್ಚೆಗಳನ್ನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.ಏಳು ವರ್ಷಗಳ ನಂತರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ಇವತ್ತು ಮುಖಾಮುಖಿ ಆಗುತ್ತಿದ್ದಾರೆ.

 

SCO ಎಂದರೇನು?

SCO ಅನ್ನು 2001ರಲ್ಲಿ ಸ್ಥಾಪಿಸಲಾಯಿತು. ಭಾರತ, ಚೀನಾ, ರಷ್ಯಾ, ಪಾಕಿಸ್ತಾನ, ಇರಾನ್ ಮತ್ತು ಮಧ್ಯ ಏಷ್ಯಾದ ದೇಶಗಳು SCO ಸದಸ್ಯ ರಾಷ್ಟ್ರಗಳಾಗಿವೆ. ಭಾರತವು 2017ರಲ್ಲಿ SCO ಸದಸ್ಯ ದೇಶವಾಯಿತು. 2022-23 ರಲ್ಲಿ ಸಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಿತ್ತು.

TAGGED:#narendrmodi #china #visit #Primeminister #country
Share This Article
Facebook Twitter Copy Link Print
Previous Article ನಾಳೆಯಿಂದ ಜಾರಿಗೆ ಬರಲಿವೆ ಈ 5 ಪ್ರಮುಖ ನಿಯಮಗಳು, ಏನೇನು ಹೊಸ ಬದಲಾವಣೆ?
Next Article Skin Care : ಮುಖದ ಸೌಂದರ್ಯ ಹೆಚ್ಚಿಸಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು!

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?