ಸೆಪ್ಟೆಂಬರ್‌ನಲ್ಲಿ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ

newsics.com ನವದೆಹಲಿ: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈಶಾನ್ಯ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಮೊದಲ ಬಾರಿ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಸೆಪ್ಟೆಂಬರ್ 12ರಿಂದ 14ರವರೆಗೆ ಮಿಜೋರಾಂ ಹಾಗೂ ಅಸ್ಸಾಂ ರಾಜ್ಯದೊಂದಿಗೆ ಮಣಿಪುರ ಪ್ರವಾಸವನ್ನು ಪ್ರಧಾನಿ ಕೈಗೊಳ್ಳುವ ಸಾಧ್ಯತೆಯಿದ್ದು, ಪ್ರಮುಖ ಮೂಲಸೌಕರ್ಯಗಳನ್ನು ಉದ್ಘಾಟಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ರಾಜಧಾನಿ ಇಂಫಾಲ ಹಾಗೂ ಚುರಾಚಾಂದ್‌ಪುರಕ್ಕೆ ಪ್ರಧಾನಿ ಮೋದಿ ಭೇಟಿ … Continue reading ಸೆಪ್ಟೆಂಬರ್‌ನಲ್ಲಿ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ