Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RAIN ALERT: ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ
ಕರ್ನಾಟಕಪ್ರಮುಖ

RAIN ALERT: ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

Share
0 Min Read
SHARE

newsics.com

ಬೆಂಗಳೂರು: ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ರಂದು ಸಾಧಾರಣ ಮಳೆಯಾಗಲಿದೆ. ಸೆಪ್ಟೆಂಬರ್ 2 ಹಾಗೂ 3ರಂದು ಭಾರಿ ಮಳೆಯಾಗಲಿದೆ. ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅಪ್ರಾಪ್ತರ ಲವ್: ಮೊರಾರ್ಜಿ ಶಾಲೆಯಲ್ಲಿದ್ದಾಗ ಪ್ರೇಮಾಂಕುರ, ಈಗ ಆಕೆ ಗರ್ಭಿಣಿ, ಪೋಕ್ಸೊ ಕೇಸ್ ದಾಖಲು

TAGGED:RAIN ALERT: Heavy rain forecast for 5 days in coastal districts
Share This Article
Facebook Twitter Copy Link Print
Previous Article ಅಪ್ರಾಪ್ತರ ಲವ್: ಮೊರಾರ್ಜಿ ಶಾಲೆಯಲ್ಲಿದ್ದಾಗ ಪ್ರೇಮಾಂಕುರ, ಈಗ ಆಕೆ ಗರ್ಭಿಣಿ, ಪೋಕ್ಸೊ ಕೇಸ್ ದಾಖಲು
Next Article ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ ನಟ ಕಿಚ್ಚ ಸುದೀಪ್

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?