RAIN ALERT: ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ
newsics.com ಬೆಂಗಳೂರು: ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ರಂದು ಸಾಧಾರಣ ಮಳೆಯಾಗಲಿದೆ. ಸೆಪ್ಟೆಂಬರ್ 2 ಹಾಗೂ 3ರಂದು ಭಾರಿ ಮಳೆಯಾಗಲಿದೆ. ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. … Continue reading RAIN ALERT: ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed