Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕರ್ನಾಟಕ

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Share
1 Min Read
SHARE

newsics.com

ಮೈಸೂರು: ವಿವಿಧ ಕಾರ್ಯಕ್ರಮಗಳ ನಿಮಿತ ಎರಡು ದಿನಗಳ ಪ್ರವಾಸವನ್ನು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೈಗೊಂಡಿದ್ದಾರೆ. ಇಂದು ಮೈಸೂರಿಗೆ ಆಗಮಿಸಿದಂತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಇಂದು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು.

 

ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯಲ್ಲಿ ನಡೆಯಲಿರುವ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ಆಗಮನ ಹಿನ್ನೆಲೆಯಲ್ಲಿ ಸೋಮವಾರ ಮೈಸೂರಿನ ಆಯಿಷ್ (ಎಐಐಎಸ್‌ಹೆಚ್) ನಲ್ಲಿ ಯಾವುದೇ ಚಿಕಿತ್ಸಾ ಸೇವೆಗಳು ಲಭ್ಯವಿರುವುದಿಲ್ಲ. ಜೊತೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ರಾಷ್ಟ್ರಪತಿಗಳು ಸೆ.1 ರಂದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲಿದ್ದಾರೆ. ಸಂಜೆ ಚಾಮುಂಡಿ ಬೆಟ್ಟಕ್ಕೆ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆ ತನಕ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿದೆ.

TAGGED:#President #DraupadiMurmu #Mysore #cm #siddaramiah
Share This Article
Facebook Twitter Copy Link Print
Previous Article ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಜೀವ ಕಳೆದುಕೊಂಡ ಗೃಹಿಣಿ
Next Article Rain Alert: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?