Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಪಾದಯಾತ್ರೆ
ಕರ್ನಾಟಕಪ್ರಮುಖ

ಇಂದು ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಪಾದಯಾತ್ರೆ

Share
1 Min Read
SHARE

newsics.com

ಬೆಂಗಳೂರು : ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು ಇಂದು ಧರ್ಮಸ್ಥಳದಲ್ಲಿ ಸುಮಾರು ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿ ಬಳಿಕ ಮಧ್ಯಾಹ್ನ 2 ರಿಂದ 4.30 ವರೆಗೆ ಬೃಹತ್ ಸಮಾವೇಶ ಹಮ್ಮಿಕೊಂಡಿದೆ.

ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಮಧ್ಯಾಹ್ನ ಧರ್ಮಸ್ಥಳದಲ್ಲಿ ಬಿಜೆಪಿ ನಾಯಕರಿಂದ ಪಾದಯಾತ್ರೆ ನಡೆಯಲಿದೆ. ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿದ ಬಳಿಕ ಬೃಹತ್ ಸಮಾವೇಶ ಮಾಡಲಿದ್ದಾರೆ. ಧರ್ಮಸ್ಥಳದಲ್ಲಿ ಎಸ್ ಡಿ ಎಮ್ ಕಾಲೇಜ್ ಮೈದಾನದಲ್ಲಿ ಈ ಒಂದು ಸಮಾವೇಶ ನಡೆಯಲಿದೆ ಇಂದು ಮಧ್ಯಾಹ್ನ 2 ರಿಂದ ಸಂಜೆ 4:30ರ ವರೆಗೆ ಸಮಾವೇಶ ನಡೆಯಲಿದೆ.
ಸಮಾವೇಶಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರಿಗೆ ಆಹ್ವಾನ ನೀಡಲಾಗಿದೆ. ಅಲ್ಲದೇ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರು, ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಎಂಎಲ್ಸಿ ಗಳು, ಸೋತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರಿಗೂ ಕೂಡ ಆಹ್ವಾನ ನೀಡಲಾಗಿದೆ. ಇಂದು ಒಂದು ಲಕ್ಷ ಜನರನ್ನು ಸೇರಿಸಿ ಸಮಾವೇಶಕ್ಕೆ ಬಿಜೆಪಿ ಮುಂದಾಗಿದೆ.

Heart attack ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸುತ್ತಿದ್ದ ಭಕ್ತ ಕುಸಿದುಬಿದ್ದು ಸಾವು

TAGGED:BJP to hold 'Dharmasthala Chalo' march today
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 01-09-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Earthquake hits Afghanistan, northern India ಅಫ್ಘಾನಿಸ್ತಾನ, ಉತ್ತರ ಭಾರತದ ಹಲವೆಡೆ ಭೂಕಂಪ: 9ಕ್ಕೂ ಹೆಚ್ಚು‌ ಮಂದಿ ಸಾವು, ಹಲವರಿಗೆ ಗಾಯ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?