Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Earthquake ಭೂಕಂಪ: ಮೃತರ ಸಂಖ್ಯೆ 250ಕ್ಕೇರಿಕೆ, 500ಕ್ಕೂ ಹೆಚ್ಚು ಮಂದಿಗೆ ಗಾಯ
ಪ್ರಮುಖವಿದೇಶ

Earthquake ಭೂಕಂಪ: ಮೃತರ ಸಂಖ್ಯೆ 250ಕ್ಕೇರಿಕೆ, 500ಕ್ಕೂ ಹೆಚ್ಚು ಮಂದಿಗೆ ಗಾಯ

Share
1 Min Read
SHARE

newsics.com

ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿ ಭಾನುವಾರ ಸಂಭವಿಸಿದ 6.0 ತೀವ್ರತೆಯ ಭೂಕಂಪದ ಪರಿಣಾಮ 250ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಮಾಹಿತಿ ಸಚಿವಾಲಯ ತಿಳಿಸಿದೆ.

ಕುನಾರ್ ಪ್ರಾಂತ್ಯದ ನೂರ್ ಗಲ್, ಸಾವ್ಕಿ, ವಾಟ್ಪುರ್, ಮನೋಗಿ ಮತ್ತು ಚಾಪಾ ದಾರಾ ಜಿಲ್ಲೆಗಳಲ್ಲಿ ಸಾವುನೋವುಗಳು ವರದಿಯಾಗಿವೆ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಬಸವುಲ್ನಿಂದ ಉತ್ತರಕ್ಕೆ 36 ಕಿಲೋಮೀಟರ್ (22 ಮೈಲಿ) ದೂರದಲ್ಲಿತ್ತು ಮತ್ತು ಇದು 10 ಕಿಲೋಮೀಟರ್ (6.2 ಮೈಲಿ) ಆಳವನ್ನು ಹೊಂದಿತ್ತು ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಸ್ಥಳೀಯ ಕಾಲಮಾನ ಭಾನುವಾರ ರಾತ್ರಿ 11:47ಕ್ಕೆ ಭೂಕಂಪ ಸಂಭವಿಸಿದೆ.

ಸೆಪ್ಟೆಂಬರ್ 1ರಿಂದ ಹೊಸ ನಿಯಮಗಳು ಜಾರಿ, ಏನೇನು ಬದಲಾವಣೆ?

Death brought food ಊಟ‌ ಮಾಡುವಾಗ ಗಂಟಲಲ್ಲಿ ಸಿಲುಕಿದ ಅನ್ನದಗುಳು: ಉಸಿರುಗಟ್ಟಿ ಯುವಕ ಸಾವು

TAGGED:Earthquake: Death toll rises to 250over 500 injured
Share This Article
Facebook Twitter Copy Link Print
Previous Article ಎಲ್ಪಿಜಿ ಸಿಲಿಂಡರ್ ದರ ಇಳಿಕೆ: ಆಹಾರೋದ್ಯಮಗಳಿಗೆ ಅನುಕೂಲ
Next Article Gold Rate Today : ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?